ಹಿಜಾಬ್ ತೀರ್ಪಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿತನ ಪ್ರದರ್ಶನ!! ಸುಳ್ಯದ ವ್ಯಕ್ತಿಯೋರ್ವನಿಂದ ಕೇಸರಿ…
ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ಹೈಕೋರ್ಟ್ ನೀಡಿದ ತೀರ್ಪಿನಿಂದ ಅರಗಿಸಿಕೊಳ್ಳಲಾಗದ ಕೆಲ ಮತಾಂಧ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯವನ್ನು, ಧರ್ಮವನ್ನು!-->…