Browsing Category

ದಕ್ಷಿಣ ಕನ್ನಡ

ಸ್ವಾತಂತ್ರ‍್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

ಪುತ್ತೂರು : ಅನೇಕ ಯುವಕರಲ್ಲಿ ಸ್ವಾತಂತ್ರ‍್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ‍್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ

ರಾಜಕಾರಣಿಗಳಿಗೆ ನೀಡುವ ಗನ್ ಮ್ಯಾನ್, ಎಸಿ ಕಾರ್ ರೈತನಿಗೆ ನೀಡಲಿ-ರೈತನೇ ದೇಶದ ನಿಜವಾದ ಹೀರೊ!! ಕೃಷಿ ಸಿರಿ 2022…

ಸಾಧ್ಯವಾದರೆ ನಮ್ಮ ದುಃಖ ವನ್ನು ಕಡಿಮೆ ಮಾಡಬೇಕು, ಆ ಮೂಲಕ ಇನ್ನೊಬ್ಬರ ಖುಷಿಯನ್ನು ಕಿತ್ತುಕೊಳ್ಳದಂತೆ ವರ್ತಿಸಬೇಕು. ಐ.ಟಿ ಬಿ.ಟಿ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡುವ ಮೂಲಕ ಸಾಕಷ್ಟು ಮುಂದಿರುವ ನಮ್ಮ ಇಂದಿನ ಸಮಾಜದ ಹೊಟ್ಟೆ ತುಂಬಿಸಬೇಕಾದರೆ ಒಂದು ಹಿಡಿ ಅನ್ನ ಬೇಕೇ ಬೇಕು, ಆದರೆ ಅನ್ನ

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಧರ್ಮಸ್ಥಳ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆಯಾಗಿದೆ. ಠಾಣೆಯ ಪಿಎಸ್‌ಐ-2 ಮತ್ತು ಹೆಡ್ ಕಾಸ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು, ಇಂದು ಇಬ್ಬರಿಗೂ ಬೀಳ್ಕೊಡುಗೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ-2 ಆಗಿದ್ದ ಚಂದ್ರಶೇಖರ್

ಬೆಳ್ತಂಗಡಿ : ಈಜಲು ಹೋದ ಯುವಕ ನೀರು ಪಾಲು

ಬೆಳ್ತಂಗಡಿ : ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ನೀರುಪಾಲಾಗಿದ್ದಾರೆ. ಅಡಕೆ ಕೊಯ್ಲು ಪರಿಣಿತನಾಗಿದ್ದ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಕಾರು

ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಕಾರು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಮಾ.೧೩ರಂದು ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೇನ್ ಪಾಯಸ್ ರವರ ಮಾಲಕತ್ವದ ಕಾರು ಇದಾಗಿದ್ದು, ಅವರು ಬೋಳಂತೂರು ಕಡೆಯಿಂದ

ಸುಳ್ಯ : ಬೆಳ್ಳಂಬೆಳಗ್ಗೆ ಡಿಪೋಗೆ ಹಾಲು ತಗೊಂಡು ಹೋಗುತ್ತಿದ್ದ ಯುವಕನ ಮೇಲೆ ಆನೆ ದಾಳಿ| ಯುವಕನ ಸ್ಥಿತಿ ಚಿಂತಾಜನಕ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಎಂಬಲ್ಲಿ ಒಂಟಿ ಕಾಡಾನೆಯೊಂದು ಡಿಪ್ಪೊಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆಯೊಂದು ಮಾ.13 ರ ಮುಂಜಾನೆ ನಡೆದಿದೆ. ಕೊಲ್ಲಮೊಗ್ರು ಗ್ರಾಮದ ಕೋನಡ್ಕ ನಿವಾಸಿ ಗುರುಪ್ರಸಾದ್ ( 21) ಆನೆ ದಾಳಿಗೆ ತುತ್ತಾಗಿ

ಬೆಳ್ತಂಗಡಿ: ವಿಪರೀತ ಮದ್ಯ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ವಿಪರೀತ ಮದ್ಯಪಾನ ಸೇವಿಸಿ ಪತ್ನಿಗೆ ಅವಾಚ್ಯ ಶಬ್ದಗಳಿಂದ ಬೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು 48 ವರ್ಷ ಪ್ರಾಯದ ಕರಿಯಪ್ಪ ಎಂದು ತಿಳಿದು ಬಂದಿದೆ. ಇವರು ಗದಗ ಜಿಲ್ಲೆಯ,

ನೆಲ್ಯಾಡಿ : ರಬ್ಬರ್ ಟ್ಯಾಪಿಂಗ್ ಗೆಂದು ಹೋದ ವೇಳೆ ವಿಷಕಾರಿ ಹಾವು ಕಡಿತ| ಗ್ರಾ‌.ಪಂ.ಸದಸ್ಯೆ ಸಾವು

ನೆಲ್ಯಾಡಿ : ರಬ್ಬರ್ ಟ್ಯಾಪಿಂಗ್ ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಗೋಳಿತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ ಡಿ ಯಾನೆ ವಲ್ಸಮ್ಮ ( 52) ಮೃತಪಟ್ಟ ಮಹಿಳೆಯಾಗಿದ್ದಾರೆ.