Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಕಾಮಾಂಧತೆ!! ಇಂಡಿಯನ್ ವಾಹನ ತರಬೇತಿ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಗಾಳ

ಉಪ್ಪಿನಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಡಿಯನ್ ಡ್ರೈವಿಂಗ್ ಸ್ಕೂಲ್ ನ ಮುಸ್ಲಿಂ ಮಾಲಕನ ವಿರುದ್ಧ ಇದೀಗ ವಾಟ್ಸಾಪ್ ಸಂದೇಶವೊಂದು ವೈರಲ್ ಆಗುತ್ತಿದ್ದು, ಡ್ರೈವಿಂಗ್ ಸಂಸ್ಥೆಯ ಮಾಲಕನ ಕಾಮದಾಟಕ್ಕೆ ಹಿಂದೂ ಯುವತಿಯರು ಬಲಿಯಾಗಬೇಡಿ ಎಂಬ ಸಂದೇಶ ಸದ್ಯ ಎಲ್ಲೆಡೆ ಹರಿದಾಡುತ್ತಿದೆ.

ಬೆಳ್ತಂಗಡಿ : ಬುಲೆಟ್ ಬೈಕ್- ಆಟೋ ಡಿಕ್ಕಿ| ರಸ್ತೆಗೆ ಎಸೆಯಲ್ಪಟ್ಟ ಸವಾರ ಗಂಭೀರ !

ಬೆಳ್ತಂಗಡಿ : ರಿಕ್ಷಾ ಹಾಗೂ ಬುಲೆಟ್ ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಭಸದಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ‌ ಘಟನೆ ಕೊಕ್ಕಡ ಸಮೀಪದ ಪಾರ್ಪಿಕಲ್ಲು ಎಂಬಲ್ಲಿ ಬುಧವಾರ ಮಾ.9 ಕ್ಕೆ ಸಂಜೆ ನಡೆದಿದೆ. ಗಾಯಗೊಂಡವರನ್ನು ವೇಣೂರಿನ ಕಿರಣ್ ಶೆಟ್ಟಿ ಎಂದು

ಶಿವ ಸನ್ನಿಧಿಗಳಲ್ಲಿ ಸೇವಾ ಸಂಗಮ-ಅಶಕ್ತರ ಬಾಳಿಗೆ ಹರಿದು ಬಂತು ನೆರವು!! | ಯುವಶಕ್ತಿ ಸೇವಾ ಪಥದ ಕಾರ್ಯಕ್ಕೆ…

ಯುವಶಕ್ತಿ ಸೇವಾಪಥ ಈಗಾಗಲೇ ದಕ ಜಿಲ್ಲೆಯಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದೀಗ ಯುವಶಕ್ತಿ ಸೇವಾಪಥದ ವತಿಯಿಂದ ಶಿವಸನ್ನಿಧಿಗಳಲ್ಲಿ ಸೇವಾ ಸಂಗಮದಡಿಯಲ್ಲಿ ಹಣ ಸಂಗ್ರಹಿಸಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸಹಾಯ ಹಸ್ತ ಚಾಚಿದೆ. ಉಪ್ಪಿನಂಗಡಿ ಕಡೆಮಖೆಯಲ್ಲಿ

ಕಡಬ: ಮನೆಯಂಗಳದಲ್ಲಿ ಕಂಡುಬಂತು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ!! | ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ…

ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಮನೆಯ ಅಂಗಳದಲ್ಲಿ ಕಂಡುಬಂದ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ. ಬಲ್ಯ ಗ್ರಾಮದ ತಿಪ್ಪ ಎಂಬವರ ಮನೆಯ ಅಂಗಳದಲ್ಲಿ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಈ ಬೃಹತ್ ಹಾವನ್ನು ವವಚ್ಚನ್ ಎಂಬವರು ಸೆರೆ ಹಿಡಿದಿದ್ದಾರೆ. ಅರಣ್ಯ

ಬಂಟ್ವಾಳ: ವಿದ್ಯುತ್ ಶಾಕ್ ಗೆ ನವಿಲು ಬಲಿ| ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

ಬಂಟ್ವಾಳ : ತಾಲೂಕಿನ ಜಕ್ರಿಬೆಟ್ಟುವಿನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ ನವಿಲು ಪತ್ತೆಯಾಗಿರುವ ಕುರಿತು ಅರಣ್ಯ

ಕಡಬ : ನಿಗದಿತ ಮೊತ್ತಕ್ಕೆ ವ್ಯಾಪಾರ ಕುದುರಿಸಿ ಬಳಿಕ ದುಪ್ಪಟ್ಟು ಹಣ ಕೇಳಿದ ತಂಡ, ಮನೆಯವರಿಗೆ ಬೆದರಿಕೆ

ಕಡಬ: ಮನೆಯೊಂದಕ್ಕೆ ಕಿಟಿಕಿಯ ಪರದೆಯನ್ನು ಮಾರಾಟ ಮಾಡಲು ಮೂವರಿದ್ದ ಯುವಕರ ತಂಡವೊಂದು ಆಗಮಿಸಿ ನಿಗದಿತ ಮೊತ್ತಕ್ಕೆ ವ್ಯಾಪಾರ ಕುದುರಿಸಿ ಪರದೆಯನ್ನು ಕಿಟಿಕಿಗೆ ಅಳವಡಿಸಿದ ಬಳಿಕ ದುಪ್ಪಟ್ಟು ಹಣ ಕೇಳಿ ಕೊಡದಿದ್ದಾಗ ಮನೆಯವರಿಗೆ ಬೆದರಿಕೆ ಹಾಕಿ ಪರಾರಿಯಾದ ಘಟನೆ ಕಡಬ ತಾಲೂಕು ಕೊಯಿಲ ಗ್ರಾಮದ

ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ

ಕೇವಲ ಎಚ್ಚರಿಕೆ ಮಾತ್ರವಲ್ಲ, ಅಧಿಕಾರಿಗಳ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ -ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಕಡಬ: ಕಡಬ ತಾಲೂಕು ಕಛೇರಿಯಲ್ಲಿ ಅಧಿಕಾರಿಗಳ ಅವ್ಯವಹಾರಗಳ ಸಮಗ್ರ ತನಿಖೆ ನಡೆಸುತ್ತೇನೆ, ನಾನು ಬಂದು ಕೇವಲ ಎಚ್ಚರಿಕೆ ಕೊಟ್ಟು ಅಲ್ಲಿಗೆ ಬಿಡುವುದಿಲ್ಲ, ತಪ್ಪಿತಸ್ಥ

ಬೆಳ್ತಂಗಡಿ : ಮನೆಯ ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಆಭರಣ ಕಳ್ಳತನ |ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮನೆಯ ಬೀರುವಿನಲ್ಲಿಟ್ಟಿದ್ದ ಹಣ, ಹಾಗೂ ಚಿನ್ನಾಭರಣ ಕಳವಾದ ಘಟನೆ ನೆರಿಯಾ ಗ್ರಾಮದ ಕುಲೆನಾಡಿ ಎಂಬಲ್ಲಿ ನಡೆದಿದೆ. ಚಂದ್ರಾವತಿ ಎಂಬವರ ಮನೆಯಿಂದ 65,000 ರೂ. ನಗದು ಮತ್ತು ಸುಮಾರು 1,75,000 ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ.ಚಂದ್ರಾವತಿ ಅವರು-2021ರ ನ. 24ರಂದು ಧರ್ಮಸ್ಥಳ