Browsing Category

ದಕ್ಷಿಣ ಕನ್ನಡ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

ಮೂಡಬಿದಿರೆ : ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ) ನಿಧನರಾಗಿದ್ದಾರೆ‌. ಇವರು 60 ವರ್ಷದಲ್ಲಿ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ,

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಲ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ

ವಿಟ್ಲ : ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸರಣಿ ಅಪಘಾತ| ಬೈಕ್ ಸವಾರ ಗಂಭೀರ

ವಿಟ್ಲ : ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ನಿನಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಒಂದು ಆಕ್ಟೀವಾಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ : ಮಹಿಳೆಯ ಬ್ಯಾಗ್ ನಿಂದ 1.76 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಉಪ್ಪಿನಂಗಡಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಿಂದ 1,76,000 ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಝರೀನಾ ಎಂಬುವವರು ಮಾ.7 ರಂದು ಬೆಳಿಗ್ಗೆ 10.40 ಸುಮಾರಿಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ ಬಸ್ಸಿನಲ್ಲಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಉಚಿತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !! | ಅರ್ಜಿ…

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ರ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣಕ್ಕಾಗಿ 6,7,8,ಮತ್ತು 9ನೇ ತರಗತಿಗಳಿಗೆ ಅರ್ಹವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಪ್ರತಿಭಾವಂತ

ಉಪ್ಪಿನಂಗಡಿ : ಮಹಿಳೆಯ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನ ಕಳವು,ಬಸ್‌ನಲ್ಲಿದ್ದ ಮೂವರ ಮೊಬೈಲ್ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪರಿಸರದಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಮಹಿಳೆಯೋರ್ವರ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನಾಭರಣವನ್ನು ಕದ್ದೊಯ್ದರೆ, ಬಸ್ಸಿನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿನಿಯರ ಸಹಿತ ಒಟ್ಟು ನಾಲ್ಕು ಮಂದಿಯ ಮೊಬೈಲ್ ಕಳವು ಮಾಡಲಾದ ಘಟನೆ ಬಗ್ಗೆ

ಮಂಗಳೂರು : ಮಗಳ ಹುಟ್ಟಿದ ಹಬ್ಬಕ್ಕೆ ತಂದೆಯ ತಿಥಿ ಕಾರ್ಯ| ದಾಂಪತ್ಯ ಕಲಹಕ್ಕೆ ನೊಂದ ಪತಿ, ಆತ್ಮಹತ್ಯೆಗೆ ಶರಣು!

ಉಳ್ಳಾಲ : ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡುವ ಎಂದ ತಂದೆಯೇ ಆತ್ಮಹತ್ಯೆಯ ದಾರಿ ಹಿಡಿದಿದ್ದಾನೆ. ಮಗಳ ಹುಟ್ಟಿದ ಹಬ್ಬದ ಆಚರಣೆಯ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಈ ಕುಟುಂಬಕ್ಕೆ ಒದಗಿ ಬಂದಿದೆ. ತಂದೆಯೊಬ್ಬ ತನ್ನ ಹೆಂಡತಿ ಮೇಲಿನ ಕೋಪಕ್ಕೆ ನೇಣು ಬಿಗಿದು

ಪೆರುವಾಯಿ ಬದ್ರಿಯಾ ಜುಮಾ ಮಸೀದಿಯ ಊರೂಸ್ ಸಮಾರಂಭದ ದಿನಾಂಕ ಪ್ರಕಟ

ಪುತ್ತೂರು :- ಎರಡು ವರುಷಕ್ಕೊಮ್ಮೆ ಮರ್ಹೂಂ ಸಯ್ಯದ್ ಅಬೂಬಕ್ಕರ್ ಹಾದಿ ತಂಙಳ್ ರವರ ಹೆಸರಿನಲ್ಲಿ ನಡೆಸಿಕ್ಕೊಂಡು ಬರುತ್ತಿರುವ ಬದ್ರಿಯಾ ಜುಮಾ ಮಸೀದಿ ಪೆರುವಾಯಿಯ ಊರೂಸ್ ಸಮಾರಂಭದ ಸಮಾಲೋಚನಾ ಸಭೆಯು ಜುಮಾ ನಮಾಝಿನ ಬಳಿಕ ಮಾರ್ಚ್ 4 ರಂದು ಸಯ್ಯದ್ ಹಬೀಬುಲ್ಲಾ ತಂಙಳ್ ಪೆರುವಾಯಿ ಯವರ ಅಧ್ಯಕ್ಷ