Browsing Category

ದಕ್ಷಿಣ ಕನ್ನಡ

ಹರ್ಷ ಕೊಲೆಯ ಬೆನ್ನಲ್ಲೇ ಮೂವರಿಗೆ ಕೊಲೆ ಬೆದರಿಕೆ!! ಒಂದು ತಿಂಗಳ ಒಳಗೆ ಬೀದಿ ಹೆಣವಾಗುತ್ತೀರಿ ಎಂದು ಸಾಮಾಜಿಕ…

ದೇಶದೆಲ್ಲೆಡೆ ಕೋಲಾಹಲ ಎಬ್ಬಿಸಿದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಮೂವರಿಗೆ ಕೊಲೆ ಬೆದರಿಕೆಗಳು ಬರಲಾರಾಂಭಿಸಿವೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಕಳ್ಳಿ ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಮೂಲಕ ಕೊಲೆ ಬೆದರಿಕೆ ಬಂದಿರುವ ಬಗ್ಗೆ ಸುದ್ದಿಯಾಗಿದ್ದು, ಹಿಜಾಬ್

ತಾನು ದುಡಿದ ಹಣದಲ್ಲಿ 100 ರೂ. ಕೇಳಿದಕ್ಕಾಗಿ ಗಲಾಟೆ| ಹೆಂಡತಿಯಿಂದ ಅಣ್ಣನಿಗೆ ಕರೆ| ಅಣ್ಣನಿಂದ ಮಾರಣಾಂತಿಕವಾಗಿ…

ದುಡಿದು ಬಂದ ಹಣವನ್ನು ಸಂಪೂರ್ಣವಾಗಿ ಹೆಂಡತಿಗೆ ನೀಡಿ, ಅದರಲ್ಲಿ 100 ರೂ. ಕೊಡು ಎಂದು ಕೇಳಿದ್ದಕ್ಕೆ ಗಲಾಟೆ ಆಗಿ ನಂತರ, ಹೆಂಡತಿಯ ಅಣ್ಣ ಬಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪರಿಣಾಮ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ

ಉಳ್ಳಾಲ : ಉರೂಸ್ ಕಾರ್ಯಕ್ರಮ ಜಾಯಿಂಟ್ ವ್ಹೀಲ್ ಕಟ್ ಆಗಿ ಮಕ್ಕಳಿಗೆ ಗಂಭೀರ ಗಾಯ!

ಉಳ್ಳಾಲ : ಉರೂಸ್ ಕಾರ್ಯಕ್ರಮದಲ್ಲಿ ವ್ಯಾಪಾರ ನಡೆಸುತ್ತಿದ್ದ ತೊಟ್ಟಿಲಿನಲ್ಲಿ ಮಕ್ಕಳು ಆಡುತ್ತಿದ್ದ ಸಂದರ್ಭದಲ್ಲಿ ಉಯ್ಯಾಲೆ ಬಿದ್ದು, ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಉರೂಸ್ ಪ್ರಯುಕ್ತಾ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು

ಬೆಳ್ತಂಗಡಿ : ಗೃಹಿಣಿಯ ಮಾನಭಂಗಕ್ಕೆ ಯತ್ನ | ಕೊಲೆಬೆದರಿಕೆಯೊಡ್ಡಿ ಪರಾರಿಯಾದ ಯುವಕ

ಬೆಳ್ತಂಗಡಿ : ಮನೆ ಸಮೀಪ ಗುಡ್ಡದಲ್ಲಿ ಕಟ್ಟಿಗೆ ಕಡಿಯುವಾಗ ಅಲ್ಲಿಗೆ ಬಂದ ಯುವಕನೊಬ್ಬ ಕತ್ತಿ ಕೇಳುವ ನೆಪದಲ್ಲಿ ಗೃಹಿಣಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ನಾವೂರು ಗ್ರಾಮದಲ್ಲಿ ನಡೆದಿದೆ. ಫೆ.22 ರಂದು ಸಂಜೆ 4 ಗಂಟೆ ವೇಳೆಗೆ ತನ್ನ ಮನೆಯ ಸಮೀಪದ ಗುಡ್ಡಕ್ಕೆ ಕಟ್ಟಿಗೆ ತರಲೆಂದು

ಮಂಗಳೂರು:ಇತಿಹಾಸದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಆಯೋಜಕತ್ವದಲ್ಲಿ ಕೋಡಿಕಲ್ ನಲ್ಲಿ ನಡೆಯಲಿದೆ ಪಾವಂಜೆ ಮೇಳದ…

ಮಂಗಳೂರು: ನಗರದ ಹಲವೆಡೆಗಳಲ್ಲಿ ತೃತೀಯ ಲಿಂಗಿಗಳು ಬೀಡು ಬಿಟ್ಟಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ಅವರೊಳಗೇ ಜಗಳಗಳು ನಡೆದಿರುವುದು, ಮೊನ್ನೆ ತಾನೇ ಪ್ರತಿಭಟನಾ ನಿರತ ವ್ಯಕ್ತಿಯ ಬಳಿಗೆ ತೆರಳಿ ಅಶ್ಲೀಲವಾಗಿ ವರ್ತಿಸಿದ್ದು ಇಂತಹ ಹಲವು ಉದಾಹರಣೆಗಳಿವೆ.ಈ ನಡುವೆ ಕೆಲ

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಫೆ‌.22 ಮಂಗಳವಾರದಂದು ನಡೆದಿದೆ. ತಲಪಾಡಿಯ ದೇವಿನಗರ ಸಮೀಪ ಈ ಘಟನೆ ‌ನಡೆದಿದ್ದು ತಲಪಾಡಿ ಗ್ರಾ.ಪಂ.ಸದಸ್ಯ ಶೈಲೇಶ್ ಮತ್ತು ಎಂಟು ಮಂದಿಯ ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ತೀವ್ರ

ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಹಿಜಾಬ್ ಪ್ರಕರಣದ 9 ನೇ ದಿನದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ

ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯನ್ನು ವ್ಯಾಪಕವಾಗಿ ಖಂಡಿಸಿದ ರಾಮ್ ಸೇನೆ !! | ಸರ್ಕಾರದ ವಿರುದ್ಧ ತೀವ್ರವಾಗಿ…

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ರಾಮ್ ಸೇನೆ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪಕವಾಗಿ ಖಂಡಿಸಿದ್ದು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈವತ್ತಿನ ದಿನದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿ ಇದೆ