Dakshina Kannada (Vitla): ಇಸ್ಪೀಟ್ ಆಟ- ಪೊಲೀಸರ ದಾಳಿ, ನಾಲ್ವರು ವಶ
Dakshina Kannada (Vitla): ಜೂಜಾಟ ಆಡುತ್ತಿದ್ದ ನಾಲ್ವರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿರುವ ಘಟನೆಯೊಂದು ನಡೆದಿದೆ. ಮಾ.10 ರಂದು ಇಸ್ಪೀಟ್ ಎಲೆಗಳನ್ನು ಬಳಸಿ ಆಡುತ್ತಿದ್ದ, ಧರ್ಮರಾಜ್, ಗೋಪಾಲ ಯಾನೆ ಚಂದ್ರಶೇಖರ, ವಲಿತ್ ಕೆ ಮತ್ತು ಖಲಂದರ್ ಶಾಫಿ ಬಂಧಿತರು.
ಇದನ್ನೂ ಓದಿ:…