Browsing Category

ದಕ್ಷಿಣ ಕನ್ನಡ

ಹಿಜಾಬ್ ಪ್ರಕರಣ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ| ಸಹೋದರನಿಗೆ ಹಲ್ಲೆ| ಮಲ್ಪೆ…

ಮಲ್ಪೆ : ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಹೈದರ್ ಆಲಿ ಎಂಬುವರ ಬಿಸ್ಮಿಲ್ಲಾ ಹೋಟೆಲ್ ಮಲ್ಪೆ ಪೇಟೆಯಲ್ಲಿದೆ. ಅಲ್ಲಿಗೆ ಆಗಮಿಸಿದ 70-100 ಮಂದಿ

ಮಂಗಳೂರು : ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ದಾರುಣ ಸಾವು!

ಮಂಗಳೂರು : ನಗರ ಹೊರವಲಯದ ಶಕ್ತಿನಗರ ಪದವು ಎಂಬಲ್ಲಿ ಸೋಮವಾರ ಅಪರಾಹ್ನ ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ಪ್ರಜ್ವಲ್ ಸಾಲ್ಯಾನ್ ( 18) ಮೃತಪಟ್ಟಿದ್ದಾನೆ. ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಬಳಿಕ ಪ್ರಜ್ವಲ್ ರ ದೇಹದ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪ್ರಕರಣ

ಸುರತ್ಕಲ್ ಟೋಲ್ ಗೇಟ್ ಪ್ರಕರಣ : ಆಸಿಫ್ ಆಪತ್ಭಾಂಧವ ಪೊಲೀಸ್ ವಶದಿಂದ ಬಿಡುಗಡೆ

ಮಂಗಳೂರು : ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪದ್ಭಾಂಧವ ಹಾಗೂ ಸ್ಥಳದಲ್ಲಿದ್ದ ಇತರ ಮೂವರನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು , ನಂತರ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು‌ ಬಂದಿದೆ. ಕೆಲವು

ಮತ್ತೆ ಗರಿಗೆದರಿದ ‘ ಮ್ಯಾಂಗಲೂರ್ ಮುಸ್ಲಿಂ ಪೇಜ್’ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಗ್ಗೆ…

ಹಿಂದೂ‌ ಯುವಕರ, ಹಿಂದೂ ದೇವರ ಬಗ್ಗೆ, ಕಟೀಲು ದೇವಿಯ ಬಗ್ಗೆ ಹೀಗೆ ಅನೇಕ ಹಿಂದೂ ಭಾವನೆಗಳ ಬಗ್ಗೆ ಪದೇ ಪದೇ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದ ಈ ಪೇಜ್ ತುಂಬಾ ಸಮಯ ಸ್ಥಗಿತವಾಗಿತ್ತು. ಇದೀಗ ಚುನಾವಣೆಗೆ ಕೆಲವೇ ಸಮಯ ಇರುವಾಗ ಈ ಪೇಜ್ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ.

ಕರ್ತವ್ಯದ ನಿಮಿತ್ತ ಹೊರಹೋಗಿದ್ದ ಪತಿ ಮನೆಗೆ ಬರುವಷ್ಟರಲ್ಲೇ ಕಾದಿತ್ತು ಶಾಕ್!! ಪತ್ನಿಯ ಶವ ಕಂಡು ತಾನೂ ಆತ್ಮಹತ್ಯೆಗೆ…

ಕೊಡಗು ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ನವದಂಪತಿಗಳ ಸುಂದರ ಜೀವನ.ಪತಿ ಅರಣ್ಯ ಇಲಾಖೆಯಲ್ಲಿ ಹುದ್ದೆಯಲ್ಲಿದ್ದು ಸಂಜೆ ವೇಳೆ ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಪತ್ನಿಯ ಶವ ಕಂಡು ಬರಸಿಡಿಲೇ ಬಡಿದಂತಾಗಿದೆ.ಬೆಟ್ಟದಷ್ಟು ಕನಸುಗಳನ್ನು ಹೊತ್ತು ದಾಂಪತ್ಯಕ್ಕೆ ಕಾಲಿರಿಸಿದ್ದ ಆ ಜೋಡಿಯು ಇಂದು

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ರಕ್ತದ ಕಿಮ್ಮತ್ತು ಜಿಹಾದಿ ಮೂಲಭೂತವಾದಿಗಳಿಗೆ ತಿಳಿಯಬೇಕು- ಬೆಳ್ತಂಗಡಿ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆಯ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮೂಲಕ ಹಿಂದುತ್ವದ ಮಹತ್ವವನ್ನು ಸಾರಿದ್ದಾರೆ. "ಹಿಂದೂ ಕಾರ್ಯಕರ್ತನ ಮೈಯಿಂದ ಹರಿದು ಬಿದ್ದ ಪ್ರತೀ ಬಿಂದು ರಕ್ತದ ಕಿಮ್ಮತ್ತು

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಮಂಗಳೂರಿನಲ್ಲಿ ಹೈ ಅಲರ್ಟ್

ಮಂಗಳೂರು : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಬಜರಂಗದಳದ ಕಾರ್ಯಕರ್ತನ ಹತ್ಯೆ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.