Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ. ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ,

ಮಂಗಳೂರು : ಮೀಟರ್ ಬಡ್ಡಿ ಕಿರುಕುಳ| 10 ಲಕ್ಷ ಸಾಲಕ್ಕೆ 50 ಲಕ್ಷ ವಸೂಲಿ ಮಾಡಿದ ದಂಪತಿ| ಮಹಿಳೆ ಸೇರಿ ಮೂವರ ಬಂಧನ

ಮಂಗಳೂರು : ಕಂಪ್ಯೂಟರ್ ಕ್ಲಾಸ್ ನಡೆಸುತ್ತಿದ್ದ ಮಹಿಳೆಗೆ ಹಣಕ್ಕಾಗಿ ಕಿರುಕುಳ ನೀಡಿ 50 ಲಕ್ಷ ರೂ ವರೆಗೆ ಸುಲಿಗೆ ವಸೂಲಿ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಮೂವರನ್ನು ಐಪಿಸಿ ಸೆಕ್ಷನ್ ಗಳು ಮತ್ತು ಕರ್ನಾಟಕ ಅತಿಯಾದ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ. ಬಂಧಿತರನ್ನು

ದಿ. ಮೋನಪ್ಪ ಗೌಡ ಕೂರೋಡಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ

ಸ್ನೇಹ ಜೀವಿ ಮನಸ್ಸಿನ ವ್ಯಕ್ತಿತ್ವ : ಸುಬ್ರಾಯ ಭಟ್ ನೀರ್ಕಜೆ ಪರಿಶುದ್ದ ವ್ಯಕ್ತಿತ್ವದಿಂದ ಸಮಾಜದಲ್ಲಿ ಸ್ಥಾನ : ಜಗನ್ನಾಥ ಪೂಜಾರಿ ಮುಕ್ಕೂರು ಜೀವನ ಮೌಲ್ಯ ಇತರರಿಗೆ ಪ್ರೇರಣೆಯಾಗುವಂತಹದು : ಡಾ.ನರಸಿಂಹ ಶರ್ಮಾ ಮುಕ್ಕೂರು: ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಅಧಿಕಾರ ಸ್ವೀಕಾರ

ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ,ಉಪಾದ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಜತೆ

ಪುತ್ತೂರು- ಮಾಣಿ ಕಾರುಗಳೆರಡರ ಭೀಕರ ಅಪಘಾತ : ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಪುತ್ತೂರು : ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಐ 10 ಕಾರು ಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದಲ್ಲಿ

ಪಡುಬಿದ್ರಿ: ಈಜಾಡಲು ಸಮುದ್ರಕ್ಕೆ ಇಳಿದ ಮೂವರು ಸ್ನೇಹಿತರು| ಅಲೆಗಳ ಅಬ್ಬರಕ್ಕೆ ಸಿಲುಕಿ ಓರ್ವ ನೀರುಪಾಲು

ಪಡುಬಿದ್ರಿ : ಬೀಚ್ ನಲ್ಲಿ ಈಜಲು ಹೋದ ಮೂವರು ಸ್ನೇಹಿತರು ಸಮುದ್ರದ ಬೃಹತ್ ಅಲೆಗೆ ಸಿಕ್ಕಿ ಮೂವರೂ ಕೂಡಾ ನೀರುಪಾಲಾಗಿದ್ದು, ಅದರಲ್ಲಿ ಇಬ್ಬರನ್ನು ಮಾತ್ರ ಉಳಿಸಲು ಸಾಧ್ಯವಾಗಿದೆ. ಈ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಪಡುಬಿದ್ರಿ ಠಾಣಾ ವ್ಯಾಪ್ತಿಯ ಕಳಿಪಟ್ನ ಎಂಬಲ್ಲಿ ನಡೆದಿದೆ.

ಪುತ್ತೂರು:ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಅಪರಿಚಿತ ಶವ|ಮರಣೋತ್ತರ ಪರೀಕ್ಷೆಯ ಬಳಿಕ ಪುರುಷನ ದೇಹವೆಂದು ದೃಢ

ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದ ಅಪರಿಚಿತ ಶವದ ಮರಣೋತ್ತರ ಪರೀಕ್ಷೆಯು ಇಂದು ನಡೆಸಲಾಗಿದ್ದು ಪುರುಷನ ಮೃತದೇಹ ಎಂದು ವೈದ್ಯರು ದೃಢಪಡಿಸಿದ್ದಾರೆ. ಕಬಕ ಪುತ್ತೂರು ರೈಲ್ವೇ ನಿಲ್ದಾಣದ 50 ಮೀಟರ್ದೂರದಲ್ಲಿರುವ ರೈಲ್ವೇ ಇಲಾಖೆಗೆ ಒಳಪಟ್ಟ ರೈಲ್ವೇ ವಸತಿ

ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಮರಣದಂಡನೆ!! 38 ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು

ಮಂಗಳೂರು : ಅಹ್ಮದಾಬಾದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾದ ವಿವಿಧ ರಾಜ್ಯಗಳ ಒಟ್ಟು 38 ಮಂದಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ( ಫೆ. 18) ಮರಣದಂಡನೆ ಶಿಕ್ಷೆ ವಿಧಿಸಿದೆ. ಅದರಲ್ಲಿ ಮಂಗಳೂರಿನ ಸಯ್ಯದ್ ಮೊಹಮ್ಮದ್ ನೌಷಾದ್ ಹಾಗೂ ಅಹ್ಮದ್ ಬಾವ ಹೆಸರು ಕೂಡಾ ಇದೆ‌. ಗುಜರಾತಿನ