Dakshina Kannada (Vitla): ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ನಲ್ಲಿ ಕಳವು ಪ್ರಕರಣ, ಮೂವರ ಬಂಧನ
Vitla: ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗ ನಗದು ಕಳ್ಳತನ ಪ್ರಕರಣ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್…