Browsing Category

ದಕ್ಷಿಣ ಕನ್ನಡ

‘ಮೈನಾ ಕಾಕ’ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು| ಓಕುಳಿ ನೃತ್ಯದಲ್ಲಿದ್ದ ಹಿಂದೂ ಬಾಂಧವರು…

ಪುತ್ತೂರು : ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಮಧ್ಯದಲ್ಲೊಂದು ಸೌಹಾರ್ದಯುತ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜೆಎಸ್ ಬಿ ಸಮುದಾಯದ ಓಕುಳಿ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ನಿಧನರಾಗಿದ್ದ ಉಪ್ಪಿನಂಗಡಿಯ ಹಿರಿಯ ವರ್ತಕ

ಮಂಗಳೂರು : ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ| ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ| ಪೊಲೀಸ್…

ಉಳ್ಳಾಲ : ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು‌ ಆತ್ಮಹತ್ಯೆಗೈದ ಘಟನೆ‌ ಇಂದು ನಡೆದಿದೆ. ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ ( 32) ಎಂಬುವವರು ಮೃತ ವ್ಯಕ್ತಿ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ

ಬೆಳ್ತಂಗಡಿ :ಧರ್ಮಸ್ಥಳ ಗ್ರಾಮದ ಶೌರ್ಯ ಎಸ್.ವಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆ| 12 ವರ್ಷದಲ್ಲಿ 25…

ಬೆಳ್ತಂಗಡಿ :ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ ಈ ಪುಟ್ಟ ಜಾಣೆ.ಕನ್ಯಾಡಿ || ಸ.ಹಿ.ಪ್ರಾ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶೌರ್ಯ ಎಸ್.ವಿ. ರವರುಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2022 ಗೆ ಆಯ್ಕೆಯಾಗುವ ಮೂಲಕ ಊರಿಗೆ ಹೆತ್ತವರಿಗೆ ಕೀರ್ತಿ ತಂದುಕೊಟ್ಟಿದ್ದಾಳೆ.

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್- 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು

ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ…

ಮಂಗಳೂರು : ಕಳೆದ ತಿಂಗಳು ಕುಣಿಗಲ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಯನ್ ಡಿ ಕೋಸ್ತಾ ಫೆ.12 ರ ಶನಿವಾರ ನಿಧನರಾಗಿದ್ದಾರೆ‌. ಈ ಭೀಕರ ಅಪಘಾತದಲ್ಲಿ ಕುಲಶೇಖರದ ಟೆರೆನ್ಸ್ ಫೆರ್ನಾಂಡೀಸ್ ಜೋಯಲ್ ಟೆರೆನ್ಸ್ ಫರ್ನಾಂಡೀಸ್ ( 28) ಸ್ಥಳದಲ್ಲೇ

ಪುತ್ತೂರು:ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ,ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬುವವರೆಂದು ಗುರುತಿಸಲಾಗಿದೆ. ಚಿದಾನಂದ ಅವರು ದೇವಸ್ಥಾನದ

ಹಿಜಾಬ್ ವಿವಾದ : “ಮುಸ್ಲಿಂಮರ ವಿರುದ್ಧ ಮೆರೆದಾಡಿದರೆ ಹುಷಾರ್” ಇಂಟರ್ನೆಟ್ ಮೂಲಕ ರಘುಪತಿ ಭಟ್ ಗೆ ಜೀವ…

ಹಿಜಾಬ್ ವಿವಾದದ ಕಾರಣದಿಂದಾಗಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಅವರಿಗೆ ಇಂಟರ್ನೆಟ್ ಮೂಲಕ ಜೀವಬೆದರಿಕೆ ಬಂದಿದೆ. ಹೀಗಾಗಿ ರಘುಪತಿ ಭಟ್ ಅವರು ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಮೂಲಕ ಜೀವ ಬೆದರಿಕೆ ಬಂದಿದ್ದು,' ಮುಸ್ಲಿಂರ ವಿರುದ್ಧ ಮೆರೆದಾಡಬೇಡ. ನಿನ್ನನ್ನು ಹೇಗೆ ಮಟ್ಟ

ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತದ ಪ್ರಕರಣ| ಇಬ್ಬರು ಆರೋಪಿಗಳ ಬಂಧನ!

ಬಂಟ್ವಾಳ : ಬಾರೊಂದರಲ್ಲಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಕಾವಳ ಮುಡೂರು ನಿವಾಸಿ ಪುರುಷ ಯಾನೆ ಪುರುಷೋತ್ತಮ ಹಾಗೂ