Browsing Category

ದಕ್ಷಿಣ ಕನ್ನಡ

ವಿಟ್ಲ : ಕೊರಗಜ್ಜನ ವೇಷಧರಿಸಿದ ಮದುಮಗ | ತಿಂಗಳ ಬಳಿಕ ಆರೋಪಿ ಬಂಧನ

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನೊಬ್ಬನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. 1 ತಿಂಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ

ಉಪ್ಪಿನಂಗಡಿ: ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಲೋಡ್ ತುಂಬಿದ್ದ ಲಾರಿ ಪಲ್ಟಿ

ಉಪ್ಪಿನಂಗಡಿ: ಮುಂದಿನಿಂದ ಓವರ್‌ಟೇಕ್ ಮಾಡಿ ಬರುತ್ತಿದ್ದ ವಾಹನ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಕರ್ವೇಲ್ ಅಲಂಗೂರು ಎಂಬಲ್ಲಿ ನಡೆದಿದೆ. ಛತ್ತೀಸ್ ಘರ್ ನಿಂದ ಉಪ್ಪಿನಂಗಡಿಯ ಬೀಡಿ ಫ್ಯಾಕ್ಟರಿಯೊಂದಕ್ಕೆ ಬೀಡಿ ಎಲೆಗಳನ್ನು ಸಾಗಿಸುತ್ತಿದ್ದ

ಪುತ್ತೂರು : ಕಲ್ಲರ್ಪೆಯಲ್ಲಿ ಲಾರಿ-ಸ್ಕೂಟರ್ ಡಿಕ್ಕಿ,ಇಬ್ಬರಿಗೆ ಗಂಭೀರ ಗಾಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪ್ಯ ಮತ್ತು ಕಲ್ಲರ್ಪೆ ನಡುವೆ ಫೆ.3ರ ರಾತ್ರಿ ಅಪಘಾತ ಸಂಭವಿಸಿದೆ. ಬೆಟ್ಟಂಪಾಡಿ ನಿವಾಸಿಗಳಾದ ಸ್ಕೂಟರ್ ಸವಾರ ಪ್ರಮೋದ್ ಗಾಯಗೊಂಡಿದ್ದು, ಸಹಸವಾರೆ ಭಾಗ್ಯಲಕ್ಷ್ಮೀ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾರೆ ಪುತ್ತೂರು ಕಡೆಯಿಂದ ಸುಳ್ಯ

ಬೆಳ್ತಂಗಡಿ : ಹೋಟೆಲ್ ಉದ್ಯಮಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ಕಡಬ ಮೂಲದ ದಿನೇಶ್ ಎನ್ನಲಾಗಿದೆ. ನಿನ್ನೆ ಸಂಜೆ ತನ್ನ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಹಲವು ವರ್ಷಗಳ ಕಾಲ ಬೆಳ್ತಂಗಡಿಯ ಡಿ ಕೆ ಬಾರ್ ಆಂಡ್

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನ !!!

ಮಂಗಳೂರು : ವ್ಯಾಪಾರದ ನೆಪದಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯು ಗುರುವಾರ ( ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಡಬ: ಸಾಮಾನ್ಯ ಜನರಿಗೂ ತಾಂತ್ರಿಕ ಸಲಹೆ-ನೋಂದಣಿ ಗ್ರಾಮ ಮಟ್ಟದಲ್ಲೇ ಸಿಗುವಂತಾಗಲಿ!! ಬಲ್ಯದಲ್ಲಿ ಸಾಮಾನ್ಯ ಸೇವಾ ಕೇಂದ್ರ…

ಕಡಬ: ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ಜನರಿಗೂ ತಾಂತ್ರಿಕ ಸಲಹೆ ಹಾಗೂ ನೋಂದಣಿಗಳು ಗ್ರಾಮ ಮಟ್ಟದಲ್ಲೇ ಸಿಗುವಂತಾಗಿರುವುದು ಖುಷಿಯ ವಿಚಾರ, ಎಲ್ಲರೂ ಸದುಪಯೋಗಪಡಿಸಿಕೊಂಡು ಡಿಜಿಟಲ್ ಇಂಡಿಯಾದ ಕನಸನ್ನು ನನಸು ಮಾಡುವಲ್ಲಿ ಸಹಕರಿಸಬೇಕು ಎಂದು ಕುಟ್ರುಪಾಡಿ ಗ್ರಾಮ

ಮಂಗಳೂರು : ಬಾಡಿಗೆದಾರರೇ ಗಮನಿಸಿ| ಮನೆ ಲೀಸ್ ಗೆ ನಕಲಿ ದಾಖಲೆ ಸೃಷ್ಟಿ | ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ ಆರೋಪಿಗಳು…

ಫ್ಲ್ಯಾಟ್ ಲೀಸ್ ಗೆ ಕೊಡುವುದಾಗಿ ಹೇಳಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಹಿಳೆಯೊಬ್ಬರಿಗೆ ತೋರಿಸಿ ಅವರಿಂದ 5 ಲಕ್ಷ ರೂ.ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರಿನ ತೊಯಿಪೆ ಕಲ್ ನಿವಾಸಿ ಅಂದ್ರಾದೆ ( 31), ಹಾಗೂ

ಉಳ್ಳಾಲ: ಕಾಸರಗೋಡಿನಿಂದ ಮಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ!! ಉಳ್ಳಾಲ ಟೋಲ್ ನಲ್ಲಿ ಸಿಸಿಬಿ ಪೊಲೀಸರ…

ಕೇರಳದಿಂದ ಮಂಗಳೂರಿನ ಉಳ್ಳಾಲಕ್ಕೆ ದನದ ಮಾಂಸ ಸಾಗಾಟ ನಡೆಸುತ್ತಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ನಲ್ಲಿ ಬಂಧಿಸಿ, ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್, ಮಹಮ್ಮದ್