Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಉಜಿರೆಯ ಬಾರೊಂದರ ಸೆಕ್ಯೂರಿಟಿ ಗಾರ್ಡ್ ಕುಸಿದು ಬಿದ್ದು ಸಾವು

ಬೆಳ್ತಂಗಡಿ :ಉಜಿರೆಯ ಬಾರೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಮಾರ್ (55) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನವರಾಗಿದ್ದು ಕೆಲಸದ ನಿಮಿತ್ತ

ಕಡಬ :ಅಪ್ರಾಪ್ತೆಯ ಮಾನಭಂಗ ಯತ್ನ ,ಜಾನ್ ವಿರುದ್ಧ ಪ್ರಕರಣ ದಾಖಲು

ಕಡಬ: ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ್ದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಲೋ ಪ್ರಕರಣ ದಾಖಲಾಗಿದೆ. ಯುವತಿಯು ತೋಟದಲ್ಲಿ ನೀರು ಹಾಯಿಸುವ ಸಲುವಾಗಿ ಸ್ಪಿಂಕ್ಲರ್ ಸೆಟ್ ಮಾಡುತ್ತಿದ್ದ ವೇಳೆ

ಹಿಜಾಬ್ ಕೇಸರಿ ಶಾಲು ಪ್ರಕರಣ : ಧರಣಿ ಕೂತ ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲ- ಸಚಿವ ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್ ಕೇಸರಿ ಶಾಲು ವಿವಾದ ತೀವ್ರ ರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಈಗಲೂ ಕಾಲೇಜಿನಲ್ಲಿ ಧರಣಿ ನಡೆಯುತ್ತಲೇ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ , ಕಾಲೇಜು ಕ್ಲಾಸ್ ಗೆ ಬರದೆ ಧರಣಿನಿರತ

ಬಂಟ್ವಾಳ: ಬೈಕ್ ಕಂತು ಪಾವತಿ ವಿಚಾರ, ಶೋ ರೂಂ ಎದುರೇ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಮಾಲಕ

ಬಂಟ್ವಾಳ: ಖಾಸಗಿ ಫೈನಾನ್ಸ್ ಕಂಪೆನಿಯವರು ಬೈಕ್ ಒಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರೆಂದು,ಬೈಕ್ ಮಾಲಕನೇ ಶೋ ರೂಂ ಎದುರಿನಲ್ಲಿ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಬೈಕ್ ಮಾಲಕ

ಕೊಡಿಂಬಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ | ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಕಡಬ ವಲಯದ ಕೊಡಿಂಬಾಳ ದಲ್ಲಿ ಸಿ ಯಸ್ ಸಿ ಕೇಂದ್ರವು ಉದ್ಘಾಟನೆ ಗೊಂಡಿತು. ತಾಲೂಕು ಪಂಚಾಯತ್ ಮಾಜಿ ಅಧ್ಶಕ್ಷರಾದ ಫಜಲ್ ರವರು ಸಿ ಯಸ್ ಸಿ ಕೇಂದ್ರವನ್ನು ಉಧ್ಘಾಟಿಸಿ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಬೇಟಿಯಾದ SDPI ನಿಯೋಗ

ಮಂಗಳೂರು ಫೆ 8: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ ,ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು

ಚಂದನವನದ ಹೊಸ ಕೋಲ್ಮಿಂಚು ಸುಶ್ಮಿತಾ ಊರ್ವಿ

ಕನ್ನಡ ಚಿತ್ರರಂಗ ಸದಾ ನೈಜ ಪ್ರತಿಭೆಗಳನ್ನು ಕೈಬೀಸಿ ಕರೆಯುತ್ತದೆ, ಬೆಳೆಸುತ್ತದೆ ,ನೈಜವಾಗೇ ಉಳಿದರೆ ಉಳಿಸುತ್ತದೆ ಕೂಡ. ತನ್ನ ಅಮೋಘ ಪ್ರತಿಭಾ ಕೌಶಲ್ಯತೆಯಿಂದ ಅನೇಕ ನಟ ನಟಿಯರು ಇಲ್ಲಿ ನೆಲೆ ಕಟ್ಟಿಕೊಂಡು ಬೆಳೆದಿದ್ದಾರೆ. ಇದೀಗ ಈ ಸಾಲಿಗೆ ಸೇರಲು ತಯಾರಾಗಿದ್ದಾರೆ ಮಂಗಳೂರಿನ ಬೆಡಗಿ ಸುಶ್ಮಿತಾ

ನೂಜಿಬಾಳ್ತಿಲ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ!!ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ನೂಜಿಬಾಳ್ತಿಲ ಉಮೇಶ್ ಶಾಯಿರಾಂ ರವರ ಕೊಠಡಿಯಲ್ಲಿ ನೂತನ ಸೇವಾಕೇಂದ್ರ ಕಛೇರಿ ಉಧ್ಘಾಟನೆ ಹಾಗೂ ಸಿ ಯಸ್ ಸಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಶಕ್ಷತೆ ವಹಿಸಿ ನೂತನ ಸೇವಾಕೇಂದ್ರವನ್ನು ಉಧ್ಘಾಟಿಸಿದ