Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ!! ಎರಡೂ ಕಣ್ಣುಗಳನ್ನು ದಾನ ಮಾಡಿ ಮಗನ ಸಾವಿನ ನೋವಲ್ಲೂ ಖುಷಿ ಕಂಡ…

ಬೆಳ್ತಂಗಡಿ: ಅನಾರೋಗ್ಯದಿಂದ ಮೃತಪಟ್ಟ ಯುವಕನೋರ್ವನ ಕಣ್ಣು ದಾನ ಮಾಡಿ, ಆ ಮೂಲಕ ಅಂಧರ ಬಾಳು ಬೆಳಗುವಂತೆ ಮಾಡಿದ್ದು ಯುವಕನ ಪೋಷಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮೃತ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಆದರ್ಶ ನಗರ ನಿವಾಸಿ ಶಶಾಂಕ್(19) ಎಂದು

ಬಂಟ್ವಾಳ:ಆಟೋ ಗ್ಯಾಸ್ ಸಿಲಿಂಡರ್ ಸ್ಫೋಟ|ಆಟೋ ರಿಕ್ಷಾ ಸುಟ್ಟು ಭಸ್ಮ

ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನುಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆಟೋ ಉರಿದು ಭಸ್ಮವಾಗಿದ್ದು,ವ್ಯಕ್ತಿಯೊಬ್ಬರಿಗೆ ಗಾಯಗಳಾಗಿರುವ ಘಟನೆಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿನಿನ್ನೆ ಸಂಜೆ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್(62)

ಮೆಲ್ಕಾರ್: ಯುವಕನಿಗೆ ಚೂರಿ ಇರಿತ-ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಅಂಗಡಿ ಮಾಲೀಕ ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಯುವಕನನ್ನು ಸದಕತುಲ್ಲ(35) ಎಂದು ಗುರುತಿಸಲಾಗಿದ್ದು,ಯುವಕನು ಮೆಲ್ಕಾರ್ ಎಂಬಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರಲ್ಲಿ ಬಟ್ಟೆ ಅಂಗಡಿ

ಕಡಬದಲ್ಲಿ ನಡುರಾತ್ರಿ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಬೀದರ್‌ಗೆ ವರ್ಗಾವಣೆ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ

ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ, ಮಾತುಕತೆಗೆಂದು ಬೀಚ್ ಬಳಿ ತೆರಳಿದ್ದಾಗ ನಡೆಯಿತು ದುರ್ಘಟನೆ!! ಮಾತಿಗೆ ಮಾತು ಬೆಳೆದು…

ಸಮುದ್ರಕ್ಕೆ ಹಾರಿದ ಗೆಳತಿಯನ್ನು ರಕ್ಷಿಸಲು ನೀರಿಗೆ ಹಾರಿದ ಯುವಕನೋರ್ವ ಮೃತಪಟ್ಟು, ಯುವತಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದೆ. ಸಮುದ್ರ ಪಾಲಾದ ಯುವಕನನ್ನು ಸೋಮೇಶ್ವರ ಸಮೀಪದ ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಘಟನೆ ವಿವರ:ಯುವಕ ಹಾಗೂ

ಕುಕ್ಕೆ ಸುಬ್ರಹ್ಮಣ್ಯ : ಕಾಣಿಕೆ ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ : ಮಹಿಳೆಯ ಬಂಧನ

ಸುಬ್ರಹ್ಮಣ್ಯ, ಜ. 29. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ. ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು

ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಬೇಟಿ ನೀಡಿ ಅಭಿನಂದಿಸಿದ ಪೇಜಾವರ ಶ್ರೀಗಳು

ವಿಟ್ಲ : ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ಅತೀವ ಸಂತಸಪಟ್ಟು ಭಕ್ತಿ