Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ:ಗರ್ಡಡಿ ಬಳಿ ರಿಕ್ಷಾ ಪಲ್ಟಿ|ಇಬ್ಬರು ಮಕ್ಕಳಿಗೆ ಗಾಯ

ಬೆಳ್ತಂಗಡಿ :ಗರ್ಡಡಿ ಗ್ರಾಮದ ಕೊಡಮನಿ ಪಲ್ಕೆ ಬಳಿ ರಿಕ್ಷಾ ಪಲ್ಟಿ ಆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಈ ಘಟನೆ ಕೊಡಮನಿ ಪಲ್ಕೆ ಸಮೀಪ ಇರುವ ದೈವಸ್ಥಾನದ ಎದುರುಗಡೆ ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ರಿಕ್ಷಾದಲ್ಲಿ ಚಾಲಕ ಸೇರಿ ಐದು ಜನ

ಬಂಟ್ವಾಳ : ತಾಳೆ ಮರದಿಂದ ಬಿದ್ದು ಮೂರ್ತೆದಾರ ಪ್ರಕಾಶ್ ಮೃತ್ಯು

ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ

ಪುತ್ತೂರು : ಸ್ಕೂಟರ್ -ಕಾರು ಅಪಘಾತ ,ಸ್ಕೂಟರ್ ಸವಾರರಿಗೆ ಗಾಯ

ಪುತ್ತೂರು: ದಾರಂದಕುಕ್ಕು ತಿರುವಿನಲ್ಲಿ ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜ.27ರಂದು ನಡೆದಿದ್ದು ಸ್ಕೂಟರ್‌ನಲ್ಲಿದ್ದ ಸವಾರೆ ಮತ್ತು ಸಹಸವಾರೆ ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪುತ್ತೂರಿನಿಂದ

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೇಕಲ್ ನಿಧನ

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೆಕಲ್ ಪರ್ಲ ಮನೆ ಇವರು ಜ.27ರ ಸಂಜೆ ನಿಧನರಾದರು. ಇವರ ಅಂತ್ಯ ಸಂಸ್ಕಾರ ಜ.28ರಂದು ಬೆಳಿಗ್ಗೆ 11:00 ಗಂಟೆಗೆ ಅವರ ಮನೆಯಲ್ಲಿ ನಡೆಯಲಿದೆ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್‍ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ದಿನಾಂಕ 29 ಮತ್ತು 30 ಜನವರಿ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯು 2 ವಿಭಾಗಗಳಾಗಿ ನೆಡೆಯಲಿದೆ. 29 ರಂದು ಸೋಲೋ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48)ರವರುಜ.27ರಂದು ಸಂಜೆ ನಿಧನರಾದರು. ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ರವರ ಪುತ್ರರಾದ ವಿಶ್ವಪುಂಡಿತ್ತೂರು ರವರು ಶ್ರೀ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಾಡದೋಣಿ ನಾವಿಕ

ಪಣೋಲಿಬೈಲ್ ನ ವಿವಾಹಿತ ಮಹಿಳೆ ಅನಾರೋಗ್ಯದಿಂದ ಮೃತ್ಯು

ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು