Browsing Category

ದಕ್ಷಿಣ ಕನ್ನಡ

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಬಿಲ್ಲವರ ಆಕ್ರೋಶಕ್ಕೆ ಕಾರಣವಾದ ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಸಚಿನ್ ವರ್ಗಾವಣೆಗೆ…

ಕಳೆದ ಒಂದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಹವಾ ಸೃಷ್ಟಿಸಿದ್ದ, ಅಧಿಕಾರದ ಮದದಲ್ಲಿ ರಾತ್ರೋ ರಾತ್ರಿ ಸುಳ್ಳು ಆರೋಪ ಹೊರಿಸಿ ವ್ಯಕ್ತಿಯೊರ್ವರ ಮನೆಗೆ ಅಕ್ರಮ ಪ್ರವೇಶ ನಡೆಸಿ ದಾಂಧಲೆ ನಡೆಸಿದ್ದ, ಅಕ್ರಮ ಮರ ಕಡಿದ ಪ್ರಕರಣದ ವರದಿಗೆ ತೆರಳಿದ್ದ ಪತ್ರಕರ್ತರಿಗೆ ಬೆದರಿಕೆ

ದ‌.ಕ : ಈ ಬಾರಿಯ ಕಂಬಳದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಜಿಲ್ಲಾ ಕಂಬಳ ಸಮಿತಿ| ಪುತ್ತೂರು ಮಾರ್ಚ್ 19 ಹಾಗೂ ಎ.2…

ಮಂಗಳೂರು : ಕೊರೊನಾ ಮಹಾಮಾರಿಯಿಂದ ಹಾಗೂ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಗಳಿಂದ ನಿಂತು ಹೋಗಿದ್ದ ಕಂಬಳ ಈಗ ಮತ್ತೆ ಪ್ರಾರಂಭವಾಗಿದೆ. ಜನವರಿಯಿಂದ ಯಾವುದೇ ಕಂಬಳ ಕೂಟ ನಡೆದಿರಲಿಲ್ಲ. ಆದರೆ ಸರಕಾರ ಇದೀಗ ಜ.31ರ ಬಳಿಕ ನೈಟ್ ಕರ್ಫ್ಯೂ ತೆರವುಗೊಳಿಸಿ‌ದ್ದರಿಂದ ಈ ಹಿನ್ನೆಲೆಯಲ್ಲಿ ಸಭೆ

ಉಳ್ಳಾಲ : ಸಮುದ್ರ ಪಾಲಾಗುತ್ತಿದ್ದ ಎರಡು ಜೀವಗಳನ್ನು ರಕ್ಷಿಸಿ ಸಾಹಸ ಮೆರೆದ ಸ್ಥಳೀಯ ಜೀವರಕ್ಷಕ ಈಜುಗಾರರು

ಉಳ್ಳಾಲ : ಸೋಮೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗುತ್ತಿದ್ದ ಎರಡು ವರ್ಷದ ಮಗು ಮತ್ತು ಯುವಕನನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ ಘಟನೆ ನಿನ್ನೆ ನಡೆದಿದೆ. ಸಮುದ್ರದ ಬದಿಯ ಕಲ್ಲುಗಳ ಎಡೆಯಲ್ಲಿ ಎರಡು ವರ್ಷದ ಮಗುವಿನೊಂದಿಗೆ ತಾಯಿ ದಾಟುತ್ತಿದ್ದಾಗ ಅಲೆಯೊಂದು ಬಡಿದಿದ್ದು,

ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ…

ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಸುಮಾರು ಮೂರು ಗಂಟೆಯ ಹೊತ್ತಿಗೆ

ಅರ್ಬಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಕ್ಷ ಸಭಾಭವನ ಲೋಕಾರ್ಪಣೆ, ಅನ್ನಛತ್ರಕ್ಕೆ ಶಿಲಾನ್ಯಾಸ

ಕಡಬ : ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ,ವಾರ್ಷಿಕ ಬಲಿವಾಡು ಕೂಟ ಹಾಗೂನೂತನ ನಿರ್ಮಾಣ ಗೊಳ್ಳಲಿರುವ ಅನ್ನಚತ್ರಕ್ಕೆ ಶಿಲಾನ್ಯಾಸ ಮತ್ತು ನೂತನ ನಿರ್ಮಾಣಗೊಂಡ ರುದ್ರಾಕ್ಷ ಸಭಾಭವನ ಲೋಕಾರ್ಪಣೆ ನಡೆಯಿತು. ಹೊರನಾಡು ಡಾ. ಭೀಮೇಶ್ವರ ಜೋಷಿ

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ

ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ…

ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ

ಮಂಗಳೂರು :ಹಾಲಿನ ಖರೀದಿ ಬೆಲೆ ಹೆಚ್ಚಳ |ಪ್ರತೀ ಲೀಟರ್ ಹಾಲಿಗೆ 1 ರೂ.ಏರಿಸಿ, 29 ರೂ.ಗಳಂತೆ ನಿಗದಿ ಪಡಿಸಿದ -ದಕ್ಷಿಣ…

ಮಂಗಳೂರು: ಫೆ. 1ರಿಂದ ಅನ್ವಯವಾಗುವಂತೆ ಪ್ರತೀ ಲೀಟರ್ ಹಾಲಿನ ಖರೀದಿಗೆ 1 ರೂ. ಹೆಚ್ಚುವರಿಯಾಗಿ ನೀಡಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಿರ್ಧರಿಸಿದೆ. ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು