ಬೆಳ್ತಂಗಡಿ:ತೋಟತ್ತಾಡಿ ಸೋಮನಾಥೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನ
ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ!-->!-->!-->!-->!-->…
