Browsing Category

ದಕ್ಷಿಣ ಕನ್ನಡ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು. ಅವರು

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು

ಬೆಳ್ತಂಗಡಿ:ಮೊಗೆರಡ್ಕ ಬಳಿ ಕಾರು ಪಲ್ಟಿ|ತಪ್ಪಿದ ಬಾರಿ ಅನಾಹುತ

ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ. ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.

ಉಪ್ಪಿನಂಗಡಿ :ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ

ರಾಷ್ಟೀಯ ಬಾಲ ಪುರಸ್ಕಾರ ಮುಡಿಗೇರಿಸಿಕೊಂಡ ಕರಾವಳಿಯ ಬಾಲಕಿ ರೆಮೊನಾ|ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ…

ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ. ಕರ್ನಾಟಕದವರ ಪೈಕಿ‌ ಮೋದಿ ಜೊತೆ ಮಾತನಾಡುವ ಅವಕಾಶ ಈ

ಮುಕ್ಕೂರು : ಪುಸ್ತಕ ಗೂಡು ಉದ್ಘಾಟನೆ

8 ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯ ಸೌಲಭ್ಯ : ಇಓ ಭವಾನಿಶಂಕರ ಎನ್ ಓದುವ ಅಭಿರುಚಿಗೆ ಪೂರಕ ಕಾರ್ಯ :ಗೋಪಾಲಕೃಷ್ಣ ಭಟ್ ಮನವಳಿಕೆ ಬೆಳ್ಳಾರೆ, ಜ. 26 : ಸುಳ್ಯ ತಾಲೂಕಿನ ಎಂಟು ಗ್ರಾ.ಪಂ.ಗಳಲ್ಲಿ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಇದ್ದು, ಇಲ್ಲಿ ಆನ್‍ಲೈನ್ ಮೂಲಕ ಪುಸ್ತಕ ಓದಲು

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ…

ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು. ' ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ‌ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ