Browsing Category

ದಕ್ಷಿಣ ಕನ್ನಡ

ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ಶೀಘ್ರ ಬಿಡುಗಡೆ: ಸಚಿವ ಈಶ್ವರಪ್ಪ ಭರವಸೆ | ಪತ್ರಕರ್ತರ ಸಂಘದ ಮನವಿಗೆ…

ಧರ್ಮಸ್ಥಳ: ಮಡಪ್ಪಾಡಿ ಗ್ರಾಮ ಸಂಪರ್ಕಿಸುವ ಸೇವಾಜೆ-ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಮತ್ತೆ 50 ಲಕ್ಷ ರೂ ಶೀಘ್ರ ಬಿಡುಗಡೆ ಮಾಡುವುದಾಗಿ ರಾಜ್ಯ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ. ದ‌.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ

ಕಾಣಿಯೂರು : ರಕ್ತದಾನ ಶಿಬಿರ

ಕಾಣಿಯೂರು : ನಮ್ಮಲ್ಲಿರುವ ರಕ್ತವನ್ನು ದಾನ ಮಾಡಿದಾಗ ನಮ್ಮಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ನಾವು ಆರೋಗ್ಯವಂತರಾಗಿ ಇನ್ನೊಂದು ಜೀವದ ಉಳಿವಿಗೆ ಕಾರಣಿಭೂತರಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ನಾವೆಲ್ಲ ತೊಡಗಿಸಿಕೊಂಡು ಸಾರ್ಥಕ ಜೀವನ ನಡೆಸೋಣ ಮತ್ತು ಇಂಥ ರಕ್ತದಾನ ಶಿಬಿರಗಳ

ನೀಲೇಶ್ವರ ದಾಮೋದರ ತಂತ್ರಿಗಳು ಇನ್ನಿಲ್ಲ | ಹಲವು ದೇವಸ್ಥಾನಗಳ ಪ್ರತಿಷ್ಠೆ ನಡೆಸಿದ ತಂತ್ರಿಗಳು

ಕಾಸರಗೋಡು: ದ.ಕ ಜಿಲ್ಲೆಯ ಹಲವಾರು ದೇವಸ್ಥಾನಗಳ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಸಿದ್ಧ ವೈದಿಕ ವಿದ್ವಾಂಸರಾದ ನೀಲೇಶ್ವರ ಆರೋತ್ ದಾಮೋದರ ತಂತ್ರಿಗಳವರು ನಿನ್ನೆ ರಾತ್ರಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸುಳ್ಯ ಹಾಗು ಪುತ್ತೂರು ತಾಲೂಕಿನ ಹಲವು ದೇವಸ್ಥಾನಗಳಲ್ಲಿ

ಬೆಳ್ತಂಗಡಿ:ತನ್ನ ಆಟೋದಲ್ಲಿ ಮನೆಯ ಕೀಯನ್ನು ಮರೆತು ಬಿಟ್ಟು ಹೋದ ಆಟೋ ಚಾಲಕ|ಆಟೋದಲ್ಲಿದ್ದ ಕೀಯನ್ನು ಕಳ್ಳರು ಕದ್ದು,…

ಬೆಳ್ತಂಗಡಿ:ತನ್ನ ಆಟೋದಲ್ಲಿ ಚಾಲಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕಳ್ಳರು ಕದ್ದು, ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಬಲಿಪಗುಡ್ಡೆ ನಿವಾಸಿ ಆಟೋ ರಿಕ್ಷಾ ಚಾಲಕ ಅಶೋಕ್ ಎಂಬವರ ಮನೆಯಲ್ಲಿ ಈ ಕೃತ್ಯ‌ ನಡೆದಿದ್ದು,1.60

ಗುಂಡ್ಯ : ಕಾರಿನ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ಜಾಗದಲ್ಲೇ ಬೈಕ್‌ನ ಮೇಲೆ ಬಿದ್ದ ಮರ,ಸವಾರನಿಗೆ ಗಾಯ

ನೆಲ್ಯಾಡಿ, ಜ. 17. ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಹಾಸನದ ಖಾಸಗಿ

ಕಡಬ ಪ್ರಖಂಡ ವಿ.ಹಿಂ.ಪ ವತಿಯಿಂದ 80 ಅಶಕ್ತ ಗೋವುಗಳನ್ನು ಮೈಸೂರು ಗೋ ಶಾಲೆಗೆ ರವಾನೆ

ಕಡಬ: ಕಡಬ ಪ್ರಖಂಡ ವಿ.ಹಿಂ.ಪ.ವತಿಯಿಂದ ಕಡಬ ಭಾಗದ ಸುಮಾರು 80 ಅಶಕ್ತ ಜಾನುವಾರುಗಳ ನ್ನು ಮೈಸೂರಿನ ಪಿಂಜರಪೂಲೆ ಗೋ ಶಾಲೆಗೆ ಜ.16 ರಂದು ರವಾನಿಸಲಾಯಿತು. ಕಡಬದ ಸರಸ್ವತಿ ವಿದ್ಯಾಸಂಸ್ಥೆ ಯ ಆವರಣದಿಂದ ಜಾನುವಾರುಗಳನ್ನು ಐದು ಲಾರಿಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಕೊಂಡೊಯ್ಯಲಾಯಿತು.

ಪುತ್ತೂರು : ಫೋನ್ ಕರೆ ಮಾಡಿ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಹಣ ದೋಚುತ್ತಿದ್ದ ಯುವಕನ ಬಂಧನ | ಸಂಪ್ಯ ಪೊಲೀಸರ ಯಶಸ್ವಿ…

ಪುತ್ತೂರು: ಪೋನ್ ಕರೆ ಮಾಡಿ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಎಟಿಎಂ ನಿಂದ ನಗದು ದೋಚುವುದು ಸೇರಿದಂತೆ ಹಣ ವಂಚನೆ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಮೂಲಕ ಹೊರ ಬಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಡುಪಿ ಮೂಲದ ಆರೋಪಿಯನ್ನು ಸಂಪ್ಯ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ, ಅನುವಂಶೀಯ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿ, ಖಾಯಂ ಆಹ್ವಾನಿತರು ಹಾಗೂ ಊರವರ ಸಮಾಲೋಚನಾ ಸಭೆಯು ದೇವಸ್ಥಾನದಸಭಾಭವನದಲ್ಲಿ ಜ೧೬ರಂದು ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ