Browsing Category

ದಕ್ಷಿಣ ಕನ್ನಡ

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ!! ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ-ವಾಹನ ಸಹಿತ ದನ ವಶಕ್ಕೆ

ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಇರಾ ಶಾಲಾ ಮೈದಾನದಲ್ಲಿ ವಶಕ್ಕೆ

ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 85ನೇ ರ‍್ಯಾಂಕ್!! ಕಡಬದ ಮತ್ತೋರ್ವ ಯುವತಿ ವರ್ಷಿತಾ ಪಿ.ಎಸ್.ಐ…

ರಾಜ್ಯ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ 85 ನೇ ರಾಂಕ್ ಪಡೆದು ಹುದ್ದೆಗೆ ಆಯ್ಕೆಯಾಗಿದ್ದಾರೆ. ವರ್ಷಿತ ಅವರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ, ಉನ್ನತ

ಬೆಳ್ತಂಗಡಿ:ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಿರೋ ಅನುಮಾನ|ದೈವದ ಕಲ್ಲಿನ ಪಕ್ಕವೇ ಐದು ಅಡಿಯ ಹೊಂಡ ಪತ್ತೆ

ಬೆಳ್ತಂಗಡಿ: ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಲು ಹೊಂಡ ಅಗೆದಿರುವ ಅನುಮಾನ ವ್ಯಕ್ತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುತ್ಯಾರು ಪ್ರದೇಶದಲ್ಲಿ ದಿವಂಗತ ಧೂಮ ಎಂಬುವವರ ಮನೆಗೆ ಹೋಗುವ ಹೊಸರಸ್ತೆಯಲ್ಲಿ ನಡೆದಿದ್ದು, ಪ್ರದೇಶದಲ್ಲಿ ಒಂದು ಲಿಂಬೆ ಜೊತೆಗೆ ಹುತ್ತದ ಬದಿಯಲ್ಲಿ

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!!|ಗೊಂದಲ ಸೃಷ್ಟಿಸಿದ್ದ ಹೊಸ್ಮಠ ಬಲ್ಯ |ದೇರಾಜೆ ಕ್ರಾಸ್ ಸಮಸ್ಯೆಗೆ…

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 20ರಂದು ಪಂಚಾಯತ್ ಅಧ್ಯಕ್ಷ ಮೋಹನ ಕೆರೆಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಈಗಾಗಲೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಂಜೂರಾದ ಪಂಚಾಯತ್ ಸಭಾಭವನದ ಕಾಮಗಾರಿ ಪೂರ್ತಿಯಾಗಿರದ ಬಗ್ಗೆ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ:

ಯಾವುದೇ ಗುರಿಯನ್ನು ಸಾಧಿಸಲು ನಾವು ಸಂಘಟಿತರಾಗಬೇಕು."ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ"ಈ ರೀತಿಯ ತತ್ವ ದ ಮುಖೇನ ನಾಯಕನಾದವ ಕಾರ್ಯನಿರ್ವಹಿಸಬೇಕು ಎಂದು ಶ್ರೀ ವೆಂಕಟರಮಣ ರಾವ್ ಮಂಕುಡೆ ಸಂಚಾಲಕರು ಸರಸ್ವತಿ ವಿದ್ಯಾಲಯ ಕಡಬ ಅವರು ತಿಳಿಸಿದರು. ಇವರು ಶ್ರೀ ರಾಮಕುಂಜೇಶ್ವರ

ಮಂಗಳೂರು:ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ಬಂದ ತಾಯಿ ಮಗು ಮೃತ್ಯು|ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು…

ಮಂಗಳೂರು:ಹೆರಿಗೆಗೆಂದು ಫಾದರ್ ಮುಲ್ಲರ್ ಆಸ್ಪತ್ರೆಗೆ ಗರ್ಭಿಣಿ ಬಂದಾಗಲೇ ಮಗು ಸಾವನ್ನಪ್ಪಿದ್ದು, ಬಳಿಕ ತಾಯಿಯೂ ಮೃತ ಪಟ್ಟ ಘಟನೆ ಕಂಕನಾಡಿಯಲ್ಲಿ ನಿನ್ನೆ ನಡೆದಿದೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ

ಪುತ್ತೂರು.ಜ.೨೧: ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ಹೇಳಿದರು . ಇವರು ಇಲ್ಲಿನ

ಬಿಸಿಲಿನಲ್ಲಿ ಪಾಠ ಕೇಳುವ ಮಣಿಕ್ಕರ ಶಾಲಾ ಮಕ್ಕಳು : ಹೊಸ ಕೊಠಡಿ ನಿರ್ಮಿಸಲು ಮುಂದಾದ ಸದಾನಂದ ಗೌಡರ ‘ಸದಾಸ್ಮಿತ…

ಪುತ್ತೂರು: ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಾದುರಸ್ತಿಯಲ್ಲಿರುವ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪೋಷಿತ 'ಸದಾಸ್ಥಿತ' ಪ್ರತಿಷ್ಠಾನ ಹೊಸ ಕೊಠಡಿ ನಿರ್ಮಿಸಲು ಮುಂದಾಗಿದೆ. ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಮಣಿಕ್ಕರ ಶಾಲೆಯ ದುಸ್ಥಿತಿ