Browsing Category

ದಕ್ಷಿಣ ಕನ್ನಡ

ವಿವೇಕಾನಂದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಛಾಯಚಿತ್ರ ಪ್ರದರ್ಶನಕ್ಕೆ ಚಾಲನೆ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು

ಲಾರಿ-ಕಾರು ಡಿಕ್ಕಿ : ಇನ್ಫೋಸಿಸ್ ಉದ್ಯೋಗಿಗಳಾದ ಪುತ್ತೂರಿನ ಇಬ್ಬರು ಯುವಕರು ಮೃತ್ಯು

ಹಾಸನ : ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ

ಸವಣೂರಿನ ಪ್ರಮೋದ್ ಅವರ ಶವ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಪತ್ತೆ

ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಭೆ ವಾಣಿಜ್ಯ ಸಂಕೀರ್ಣದ ಬಳಿ ಪತ್ತೆಯಾದ ಅಪರಿಚಿತ ವ್ಯಕ್ತಿಯೊಬ್ಬರ ಶವದ ಗುರತು ಪತ್ತೆಯಾಗಿದೆ. ಸವಣೂರು ಸಮೀಪದ ಶಾಂತಿನಗರ ನಿವಾಸಿ ಪ್ರಮೋದ್ ಮೃತಪಟ್ಟವರು. ಪ್ರಮೋದ್ ಅವರು ವಾರದ ಹಿಂದೆ ಅಸ್ವಸ್ಥಗೊಂಡು ಪುತ್ತೂರು ನೆಲ್ಲಿಕಟ್ಟೆಯ

ಬೆಳ್ತಂಗಡಿ:ಧರ್ಮಸ್ಥಳ ಅನ್ನಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ವೇಣೂರಿನ…

ಬೆಳ್ತಂಗಡಿ:ಧರ್ಮಸ್ಥಳ ಅನ್ನ ಛತ್ರದಲ್ಲಿ ಗಾರೆ ಕೆಲಸ ನಿರ್ವಹಿಸುತಿದ್ದ ವೇಳೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತರು ವೇಣೂರು ಮುದ್ದಾಡಿ ನಿವಾಸಿ ದಿನೇಶ್(40) ಎಂಬುವವರೆಂದು ಗುರುತಿಸಲಾಗಿದೆ. ಇವರು ಕಟ್ಟಡ ಕಾರ್ಮಿಕ ಕೆಲಸದವರಾಗಿದ್ದು,

ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಪಾಪಿ‌ ಮಗ | ಪುತ್ತೂರಿನ ಕೆದಂಬಾಡಿಯಲ್ಲಿ ನಡೆದ ಪೈಶಾಚಿಕ ಕೃತ್ಯ

ಪುತ್ತೂರು : ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.

ವಾರಣಾಸಿಯ ಬಳಿಕ ಕುಕ್ಕೆಯಲ್ಲಿ ಗಮನಸೆಳೆಯಲಿದೆ ಕಾಶಿ ಕಾರಿಡಾರ್!! 300 ಕೋಟಿ ರೂ ವೆಚ್ಚದಲ್ಲಿ ತಯಾರಾಗಲಿದೆ ಕಾಶಿ…

ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆ ಕ್ಷೇತ್ರ ಹಾಗೂ ಸುಮಾರು ಎರಡೂವರೆ ವರ್ಷಗಳ ಇತಿಹಾಸವಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯ ದೇವಾಲಯ ಇನ್ನು ಮುಂದಕ್ಕೆ 'ಕಾಶಿ ಕಾರಿಡಾರ್' ರಥಬೀದಿಯಿಂದ ಕಂಗೊಳಿಸಲಿದೆ. ಹೌದು.ಇತ್ತೀಚೆಗೆ ಪ್ರಧಾನಿ ವಾರಣಾಸಿಯಲ್ಲಿ

ಮಂಗಳೂರು: ಹೆಸರಾಂತ ಹೋಟೆಲ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಆಹಾರಕ್ಕೆ ಉಗುಳು!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿ…

ಮಂಗಳೂರು: ನಗರದ ಉರ್ವಸ್ಟೋರ್ ನಲ್ಲಿರುವ ಹೆಸರಾಂತ ರೆಸ್ಟೋರೆಂಟ್ ಒಂದರಲ್ಲಿ ಹಲಾಲ್ ಹೆಸರಲ್ಲಿ ಊಟಕ್ಕೆ ಉಗುಳುತ್ತಿದ್ದಾರೆ, ಇದನ್ನೆಲ್ಲಾ ಕಣ್ಣಾರೆ ಕಂಡಿದ್ದೇನೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿಬಿಟ್ಟಿದ್ದು, ವಿಷಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ

ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ

ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು