Browsing Category

ದಕ್ಷಿಣ ಕನ್ನಡ

ಮಂಗಳೂರು : ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ| ಕೊಣಾಜೆ ಪೊಲೀಸರಿಂದ ತ್ವರಿತ ಕಾರ್ಯಾಚರಣೆ

ಮಂಗಳೂರು : ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಕೊಣಾಜೆ ವ್ಯಾಪ್ತಿಯ ಮಂಜನಾಡಿ ಗ್ರಾಮದ ಉರುಮನೆ ಕ್ರಾಸ್ ಎಂಬಲ್ಲಿ ಬಂಧಿಸಲಾಗಿದೆ.ಆರೋಪಿಗಳಿಂದ 1 ಕೆಜಿ 340 ಗ್ರಾಂನಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ವರ್ಕಾಡಿ ಗ್ರಾಮದ ಹನೀಫ್, ವರ್ಕಾಡಿ ಸಮೀಪದ ಕೆ ಸಿ ರೋಡ್ ನ ಹನೀಫ್,

ಬೆಳ್ತಂಗಡಿ : ಉಜಿರೆಯ ಮಕ್ಕಳ ತಜ್ಞ ವೈದ್ಯ ಡಾ.ಶಂತನು ಆರ್ ಪ್ರಭು ಅವರ ಟ್ವಿಟ್ಟರ್ ಖಾತೆ ಹ್ಯಾಕ್| ಕಿಡಿಗೇಡಿಗಳಿಂದ…

ಬೆಳ್ತಂಗಡಿ : ಉಜಿರೆಯ ಹೆಸರಾಂತ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯ ಡಾ.ಶಾಂತನು ಆರ್ ಪ್ರಭು ಅವರ ಟ್ವಿಟ್ಟರ್ ಖಾತೆಯನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡ ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ.ಈ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಗಿದೆ. ಟ್ವಿಟ್ಟರ್ ನಲ್ಲಿ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ!! ಪೊಲೀಸರನ್ನು ಕಂಡು ಎಸ್ಕೇಪ್ ಆಗುವ ಭರದಲ್ಲಿ ಮನೆಯಂಗಳಕ್ಕೆ ನುಗ್ಗಿದ ವಾಹನ

ಕಡಬ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು, ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಕೇಪು ಎಂಬಲ್ಲಿ ನಡೆದಿದೆ.ಕಡಬದ ಇಬ್ಬರು ವ್ಯಕ್ತಿಗಳು ಕೋಡಿಂಬಾಳ ಮೂಲದ ಚಾಲಕನ ಪಿಕ್ಅಪ್ ವಾಹನದಲ್ಲಿ ನೆಲ್ಯಾಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವೇಳೆ

ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ…

ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದ‌ವಾಗಿದೆ.ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ

ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು.ಅರ್ಜಿದಾರರ ಪರವಾಗಿ ದೇವದತ್

ಮೂಲ್ಕಿ : ಪಾವಂಜೆ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ !!! ಸ್ಥಳೀಯರ ಸಹಾಯದಿಂದ ಮೃತದೇಹ ಪತ್ತೆ

ಮೂಲ್ಕಿ : ಪಾವಂಜೆ ಸೇತುವೆ ಮೇಲೆ‌ ಬೈಕ್ ನಿಲ್ಲಿಸಿ‌ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಫೆ.16) ನಡೆದಿದೆ.ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ಹಾರಿದ್ದಾರೆ. ಮೃತರನ್ನು ಸುಚೇಂದ್ರ ಕುಮಾರ್ ( 39)

ಪುತ್ತೂರು : ರಿಕ್ಷಾದೊಂದಿಗೆ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ರಿಕ್ಷಾದಲ್ಲಿ ಪತ್ತೆ

ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ.ಅವರು ಫೆ.13 ರಂದು ಸುಂದರ

ಕಡಬ : ವಿಷದ ಹಾವು ಕಡಿದು ರೈತ ಸಾವು

ಕಡಬ : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ( 58) ಎಂದು ಗುರುತಿಸಲಾಗಿದೆ. ಇವರು