ದೇವಸ್ಥಾನವೊಂದರ ಬ್ರಹ್ಮಕಲಶೋತ್ಸವಕ್ಕೆ ಯುಟಿ ಖಾದರ್ ಗೆ ಆಹ್ವಾನ !! | ದೇವಸ್ಥಾನದ ಧರ್ಮಸಭೆಗೆ ಬ್ಯಾರಿ ಯಾಕೆ ಬೇಕು??…
ರಾಜ್ಯದಲ್ಲಿ ಹಿಜಾಬ್ ವಿವಾದವಿನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಅದಲ್ಲದೆ ಕರಾವಳಿಯಲ್ಲಿ ಹಿಂದೂ ಮುಸ್ಲಿಂ ನಡುವಿನ ಸಾಮರಸ್ಯ ಕದಡುತ್ತಿರುವ ಈ ಸಮಯದಲ್ಲಿ ವಿಪಕ್ಷ ನಾಯಕ ಯುಟಿ ಖಾದರ್ ಗೆ ದೇವಸ್ಥಾನವೊಂದರ ಬ್ರಹ್ಮಕಲಶೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದ್ದು ವಿವಾದಕ್ಕೆ ನಾಂದಿ ಹಾಡಿದೆ.!-->!-->!-->…
