Browsing Category

ದಕ್ಷಿಣ ಕನ್ನಡ

ಮಹಿಳೆಯ ಮೇಲೆ ಹಲ್ಲೆ : ಮುಕ್ವೆಯ ಅಬ್ದುಲ್ ಮುನಾಫ್ ವಿರುದ್ದ ಪೊಲೀಸರಿಗೆ ದೂರು

ಪುತ್ತೂರು :ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ವಿರುದ್ದ ಬೆಳ್ಳಾರೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರಿನ ವಿನಯ ಎಂಬವರು ಚಂದ್ರಶೇಖರ ಎಂಬವರು ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ಗೆ ಪಡೆದುಕೊಂಡ ಕಡಬ ತಾಲೂಕಿನ

ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು…

ಕಡಬ: ಮನೆಯಿಂದ ಹೊರ ಹೋದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು, ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆಯಾಗುವ ಮೂಲಕ ಸುಖಾಂತ್ಯಗೊಂಡಿದೆ. ಕಡಬ ತಾಲೂಕಿನ ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22)

ಪುತ್ತೂರು : ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಪಾಪಿ‌ ಮಗನ ಬಂಧನ

ಪುತ್ತೂರು :ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಾತಕ ಮಗನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ

ಸತ್ಯಸಾರಮಾನಿ “ಕಾನದ ಕಟದ” ಜನ್ಮಸ್ಥಾನದ ಶೋಧನಾ ಸಮಿತಿ ಪದಾಧಿಕಾರಿಗಳಿಂದ ಪಡುಮಲೆ ನಾಗಬ್ರಹ್ಮ, ದೇಯಿ…

ಪುತ್ತೂರು : ತುಳುನಾಡಿನ ಕಾರಣಿಕದ ಅವಳಿ ವೀರರಾದ ಸತ್ಯಸಾರಮಾನಿ "ಕಾನದ ಕಟದ" ಜನ್ಮಸ್ಥಾನದ ಶೋಧನಾ ಸಮಿತಿ ಬಂಗಾಡಿ ಬೆಳ್ತಂಗಡಿ ಇದರ ಪದಾಧಿಕಾರಿಗಳ ನಿಯೋಗವು ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಪಡುಮಲೆ ನಾಗಬೆರ್ಮೆರ್ ಸ್ಥಾನಕ್ಕೆ ಬಂದು ಸತ್ಯಸಾರಮಾನಿ ಕಾನದ ಕಟದರನ್ನು ಹಾಗೂ ಅವರ ತಾಯಿ

ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆ ಒಡ್ಡಿ ಹಣ ವಸೂಲಿಗೆ ಯತ್ನ : ಇಬ್ಬರ ಬಂಧನ

ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆ ಒಡ್ಡಿ ಹಣ ವಸೂಲಿಗೆ ಯತ್ನಿಸಿದ ಇಬ್ಬರನ್ನು ಸಂಪ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉದ್ಯಮಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್ ಗಳಿಂದ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸುವಸ್ತು ಕನಕಾಭಿಷೇಕ

ಪುತ್ತೂರು: ಮಕರ ಸಂಕ್ರಮಣದ ಅಂಗವಾಗಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ವಿಶೇಷ ಬಲಿ ಉತ್ಸವ ನಡೆಯಿತು. ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ ಸುವಸ್ತು ಕನಕಾಭಿಷೇಕ ನಡೆಯಿತು. ದೇವಳದ

ಇಂದು ನಾಳೆ ವೀಕೆಂಡ್ ಕರ್ಫ್ಯೂ | ಅನಗತ್ಯ ಓಡಾಟಕ್ಕೆ ಇಲ್ಲ ಅವಕಾಶ

ಮಂಗಳೂರು : ಒಮೈಕ್ರಾನ್ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಪ್ಯೂ ಶುಕ್ರವಾರ (ಜ.14) ರಾತ್ರಿ 10ರಿಂದ ಆರಂಭಗೊಳ್ಳಲಿದ್ದು, ಸೋಮವಾರ (ಜ.17) ಮುಂಜಾನೆ 5ರವರೆಗೆ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ

ಬಿಸಿಲಲ್ಲೇ ಒಣಗಿಕೊಂಡು ಪಾಠ ಕೇಳುತ್ತಿದ್ದಾರೆ ಮಣಿಕ್ಕರ ಶಾಲಾ ವಿದ್ಯಾರ್ಥಿಗಳು | ಬಿರುಕು ಬಿಟ್ಟಿದೆ ಶಾಲಾ ಗೋಡೆ…

ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು , ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ