ವಿಟ್ಲ: ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅವಹೇಳನ ಪ್ರಕರಣದ ಹಿನ್ನೆಲೆ!! ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ…
ವಿಟ್ಲ:ಕೆಲ ದಿನಗಳ ಹಿಂದೆ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾದ ಅನ್ಯಧರ್ಮದ ಮದುವೆ ಮನೆಯಲ್ಲಿ ಮದುಮಗನೋರ್ವ ಕೊರಗಜ್ಜನ ವೇಷ ಅಪಹಾಸ್ಯ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊರ್ವನ!-->…