Browsing Category

ದಕ್ಷಿಣ ಕನ್ನಡ

ಮಂಗಳೂರು: ಕೌಟುಂಬಿಕ ಕಲಹದಿಂದ ದೂರವಾಗಿ ಪ್ರತ್ಯೇಕವಾಗಿರಲು ಹೊರಟ ದಂಪತಿ!! ಇಬ್ಬರು ಪುಟ್ಟ ಮಕ್ಕಳು, ಮುಂದಿನ…

ಮಂಗಳೂರು: ಸತಿ ಪತಿಗಳ ನಡುವೆ ಅದೇನೇ ಜಗಳ ನಡೆದರೂ ನಾಲ್ಕು ಗೋಡೆಗಳ ಮಧ್ಯೆಯೇ ಇರಬೇಕು ಎನ್ನುವ ಮಾತೊಂದಿದೆ. ಆ ಮಾತು ಅಕ್ಷರಕ್ಷರ ಸತ್ಯ. ಯಾಕೆಂದರೆ ಖುಷಿಯಲ್ಲಿ ಸಾಗುತ್ತಿರುವ ದಾಂಪತ್ಯ ಜೀವನವೆಂಬ ಹಳಿಯು ಒಂದು ಬಾರಿ ಬಿರುಕು ಬಿಟ್ಟರೆ ಮತ್ತೆಂದೂ ಆ ದಾಂಪತ್ಯ ಒಂದೇ ಹಳಿಯಲ್ಲಿ ಚಲಿಸುವ ಸಂದರ್ಭ

ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ 6 ಮಂದಿ ಪೊಲೀಸರ ಅಮಾನತು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಕರ್ತವ್ಯ ಲೋಪದ ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳ ರದ್ದು,ವಾರಾಂತ್ಯ ದೇವರ ದರ್ಶನಕ್ಕೂ ಅವಕಾಶವಿಲ್ಲ

ಕಡಬ : ದೇಶದಾದ್ಯಂತ ಮತ್ತು ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ‌. ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಗೆ ಒಂದು

ದ.ಕ.ಜಿಲ್ಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮ ನಡೆಸಲು ಅವಕಾಶ-ಡಾ.ರಾಜೇಂದ್ರ ಕೆ.ವಿ
ದ.ಕ.ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ

ಮಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ

ಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಪರ್ಧೆಯ ಫಲಿತಾಂಶ

ಪುತ್ತೂರು : - ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕೊಂಡರು.

ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಟಾಕ್ ಅಥವಾ ಷೇರು ಎನ್ನುವುದು ಸಂಸ್ಥೆಯೊಂದರ ಮಾಲೀಕತ್ವದಲ್ಲಿನ ಒಂದು ಪಾಲನ್ನು ಪ್ರತಿನಿಧಿಸುವ ಭದ್ರತಾ ಠೇವಣಿ ಆಗಿದೆ. ಹೂಡಿಕೆದಾರರಿಗೆ ತಮ್ಮ ಹೂಡಿಕೆಗಳನ್ನು ನೈಜ ಸಮಯದ ಆಧಾರದ ಮೇಲೆ ಖರೀದಿಸಲು, ಮಾರಾಟ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲುಷೇರು ಮಾರುಕಟ್ಟೆ ಅನುವು

ಸುಳ್ಯ : ನೂರು ದಿನಗಳ ಓದುವ ಆಂದೋಲನಕ್ಕೆ ಚಾಲನೆ

ಸುಳ್ಯ : ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮ ಆರಂಭವಾಗಿದ್ದು, ಸ.ಮಾ.ಹಿ.ಪ್ರಾ.ಶಾಲೆ ಸುಳ್ಯ ಇಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಇವರು ಕಥೆ ಹೇಳುವ ಮೂಲಕ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಕುದ್ಪಾಜೆ ಇವರು

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷ

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷವಾಗಿದ್ದ ಬಗ್ಗೆ ವರದಿಯಾಗಿದ್ದು, ಈ ಭಾಗದ ಜನರಲ್ಲಿ ಭಯಾತಂಕಕ್ಕೆ ಕಾರಣವಾಗಿದೆ. ಪುಣಚ ಗ್ರಾಮ ಮತ್ತು ಪುತ್ತೂರು ತಾಲೂಕಿನ ಗಡಿಭಾಗದಲ್ಲಿರುವ ಚನಿಲ, ಅಂಬಟೆಮೂಲೆ, ಬೈಲುಪದವು, ಕೋಡಂದೂರು ಭಾಗದಲ್ಲಿ ಚಿರತೆ