ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಪಂಚಭೂತಗಳಲ್ಲಿ ಲೀನ
ಪುತ್ತೂರು : ಇಂದು ನಿಧನ ಹೊಂದಿದ ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರ ಅಂತ್ಯಕ್ರಿಯೆ ಉಪ್ಪಿನಂಗಡಿ ಮುಕ್ತಿಧಾಮದಲ್ಲಿ ನಡೆಯಿತು.
ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ!-->!-->!-->…