Browsing Category

ದಕ್ಷಿಣ ಕನ್ನಡ

ಸುಬ್ರಹ್ನಣ್ಯ : ಸ್ವಚ್ಛತಾ ಕಾರ್ಯಕ್ರಮದಲ್ಲಿ ಸರಳತೆ ತೋರಿದ ದ.ಕ.ಜಿ.ಪಂ. ಸಿಇಒ ಡಾ.ಕುಮಾರ್

ಸುಬ್ರಹ್ಮಣ್ಯ : ಕರ್ನಾಟಕ ರಾಜ್ಯ ನರೇಗಾ ನೌಕರರ ಸಂಘ (ರಿ) ಇದರ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಸ್ನಾನ ಘಟ್ಟದಲ್ಲಿ ‘ನರೇಗಾ ದಿವಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕುಮಾರಧಾರ ಸ್ನಾನ ಘಟ್ಟವನ್ನು ಸ್ವಚ್ಛತೆ ಮಾಡುವುದರ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.

ಮಂಗಳೂರು: ಖಾಸಗಿ ಕಾಲೇಜು ಬಳಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದ ಯುವಕನ ಬಂಧನ

ಮಂಗಳೂರು:ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ಯುವಕರ ತಂಡ ಹಾಗೂ ಕೇರಳ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದವರ ಪೈಕಿ ಯುವಕನೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಆರೋಪಿಯನ್ನು ಬಲ್ಲಾಳ್ ಬಾಗ್

ಪೆರಾಬೆ ಗ್ರಾಮ ಸಭೆಯಲ್ಲಿ ಜಮೀನು ವಿಚಾರಕ್ಕೆ ಚರ್ಚೆ : ದಲಿತ ಮಹಿಳೆಯಿಂದ ಜಾತಿನಿಂದನೆ ಸುಳ್ಳು ದೂರು -ತುಳಸಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಸಭೆಯಲ್ಲಿ ಇಡಾಳದ ಜಮೀನು ವಿಚಾರಕ್ಕೆ ಸಂಬಂಧಿಸಿ ದಲಿತ ಮಹಿಳೆಗೆ ಗ್ರಾಮಸ್ಥರಿಬ್ಬರು ಜಾತಿ ನಿಂದನೆ ನಡೆಸಿದ್ದಾರೆ ಎನ್ನುವುದು ಸಂಪೂರ್ಣ ಸುಳ್ಳಾಗಿದ್ದು ದುರುದ್ದೇಶದಿಂದಅಮಾಯಕರ ವ್ಯಕ್ತಿಗಳ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಇಡಾಳ ನಿವಾಸಿ ತುಳಸಿ ಶಿರೋಡಿಯನ್ ಅವರು

ಉಳ್ಳಾಲ: ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ, ತ್ರಿಶೂಲ ಹಿಡಿದ ಫೋಟೋವನ್ನು ಸ್ಟೇಟಸ್ ಹಾಕಿ ವಿಕೃತಿ ಮೆರೆದ…

ಉಳ್ಳಾಲ :ಕೊಣಾಜೆಯಲ್ಲಿ ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದ್ದು, ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯಾನ್ ಖಾನ್

ಕೊನೆಗೂ ಅರಣ್ಯಾಧಿಕಾರಿ ಸಂಧ್ಯಾ ಅವರಿಗೆ ಬೀದರ್‌‌ಗೆ ವರ್ಗಾವಣೆ | ಸರಕಾರದ ಆದೇಶ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ

ಪುತ್ತೂರು : ಎ.ಸಿ. ಡಾ.ಯತೀಶ್ ಉಳ್ಳಾಲ್ ಅವರಿಗೆ ವರ್ಗಾವಣೆ ,ನೂತನ ಎ.ಸಿ.ಯಾಗಿ ಗಿರೀಶ್ ನಂದನ್

ಪುತ್ತೂರು:ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್‌ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!! ರಾತ್ರೋ ರಾತ್ರಿ ಪೊಲೀಸರೊಂದಿಗೆ…

ಬೆಳ್ತಂಗಡಿ: ಇಲ್ಲಿನ ಕಾಣಿಯೂರು ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರ ಸಮ್ಮುಖದಲ್ಲಿ ಹಿಂದೂ ಸಂಘಟನೆಗಳು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಬಳಿಕ ಉಪ್ಪಿನಂಗಡಿ ಠಾಣೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆಯೇ

ಬೆಳ್ಳಾರೆ : ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಸುಳ್ಯ: ಬೆಳ್ಳಾರೆ ಪೊಲೀಸ್ ಠಾಣೆಗೆ ನೂತನ ಕಟ್ಟಡ ಮಂಜೂರಾಗಿದೆ. ನೂತನ ಕಟ್ಟಡಕ್ಕೆ ಫೆ.2ರಂದು ಶಿಲಾನ್ಯಾಸ ನೆರವೇರಿಸಲಾಯಿತು. ಭೂಮಿ ಪೂಜೆ ಹಾಗು ವೈದಿಕ ವಿಧಿ ವಿಧಾನಗಳು ನಡೆದ ಬಳಿಕ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಶಿಲಾನ್ಯಾಸ ನೆರವೇರಿಸಿದರು. ಬೆಳ್ಳಾರೆ ಪೊಲೀಸ್