Browsing Category

ದಕ್ಷಿಣ ಕನ್ನಡ

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆಟೋ ಚಾಲಕನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ

ಬೆಂಕಿನಾಥೇಶ್ವರ ಮೇಳದ ಖ್ಯಾತ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ಸುರೇಶ್ ಶೆಟ್ಟಿ ನಿಧನ!!

ಬೆಂಕಿನಾಥೇಶ್ವರ ಮೇಳದ ಖ್ಯಾತ ಸ್ತ್ರೀವೇಷಧಾರಿ ಸುರೇಶ್ ಯೆಯ್ಯಾಡಿಯವರು ನಿನ್ನೆ ರಾತ್ರಿ ವಿಧಿವಶರಾದರು. ಯಕ್ಷಗಾನ ಮಾತ್ರವಲ್ಲದೇ ಹಲವಾರು ಟ್ಯಾಬ್ಲೋಗಳಲ್ಲಿ ಸ್ತ್ರೀ ವೇಷ ಹಾಕಿ ಜನರ ಮನಸ್ಸನ್ನು ಗೆದ್ದ ಏಯ್ಯಾಡಿಯ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಸಮಾಜದ ಬಗ್ಗೆ ಸಮಸ್ಯೆಯ ಬಗ್ಗೆ ಹಲವು

ಬೆಳ್ತಂಗಡಿ:ಉಜಿರೆಯ ಮನೆಯೊಂದರ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧನ

ಬೆಳ್ತಂಗಡಿ: ಉಜಿರೆ ಗ್ರಾಮದ ಕಕ್ಕೆಜಾಲು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನುಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಜಿರೆ ಗ್ರಾಮದ ಕಕ್ಕೆಜಾಲು ನಿವಾಸಿ ಸುಲೈಮಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮುಂಡಾಜೆ

ನೆಲ್ಯಾಡಿ : ಬೈಕ್-ಓಮ್ನಿ ಕಾರು ಡಿಕ್ಕಿ,ಬೈಕ್ ಸವಾರ ಗಂಭೀರ

ನೆಲ್ಯಾಡಿ: ನೆಲ್ಯಾಡಿಯ ಪ್ರೌಢಶಾಲೆಯ ಬಳಿ ಬೈಕ್ ಮತ್ತು ಓಮ್ನಿ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ಅಪಘಾತ

ಫೆ.1ರಿಂದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ. 1ರಿಂದ 7ರವರೆಗೆ ನಾನಾ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ

ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ…

ಕಡಬ: ಉದ್ಯೋಗದ ನಿಮಿತ್ತ ಸ್ನೇಹಿತನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ಆಲಂಕಾರು ನಿವಾಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೃತ ಯುವಕನನ್ನು ಆಲಂಕಾರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್(21) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ

ಬೆಳ್ತಂಗಡಿ:ಆರಂಬೋಡಿಯ ಕಾಂಗ್ರೆಸ್ಸಿಗರಿಗೆ ತೀವ್ರ ಮುಖಭಂಗ !! |ಡಾಮರೀಕರಣ ಅನುಮಾನಿಸಿ ಅಧಿಕಾರಿಗಳನ್ನು ಕರೆಸಿ…

ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಕಾಂಗ್ರೇಸ್ ಗೆ ತೀವ್ರ ಮುಖಭಂಗವಾದ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಆರೋಪ ಮಾಡಿ ಅಧಿಕಾರಿಗಳನ್ನು ಕರೆಸಿ ಪರಿಶೀಲಿಸಿದಾಗ ಡಾಮರೀಕರಣದಲ್ಲಿ ಕಳಪೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿರುವ ಪ್ರಸಂಗವೊಂದು ವರದಿಯಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇರ ಸಂದರ್ಶನ : ಹೆಚ್ಚಿನ ವಿವರಗಳು ಇಲ್ಲಿದೆ

2021-22 ನೇ ಶೈಕ್ಷಣಿಕ ಸಾಲಿಗೆ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ‌ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ/ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ