Browsing Category

ದಕ್ಷಿಣ ಕನ್ನಡ

ತನ್ನ ಮಗಳ ವಿವಾಹದೊಂದಿಗೆ ಎರಡು ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಆಸರೆಯಾದ ಬೆಳ್ಳಾರೆಯ ಅಬ್ಬಚ್ಚ|
ವಿವಾಹ ಸಮಾರಂಭದಲ್ಲಿ

ಬೆಳ್ಳಾರೆಯ ಪ್ರಸಿದ್ಧ ಉದ್ಯಮಿ ಕೊಡುಗೈ ದಾನಿ ಪ್ರಗತಿ ಎಂಟರ್ ಪ್ರೈಸಸ್ ಮಾಲಕ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ (ಅಬ್ಬಚ್ಚ) ಇವರ ಮಗಳು ಮಿಸ್ಹಾಬಳ ವಿವಾಹವು ಕಾಸರಗೋಡು ತಾಲೂಕು ಅಂಗಡಿಮೊಗರು ಕೊಟುದಲ್ ಹೌಸ್ ಕೆ.ಎಸ್ ಅಬ್ಬಾಸ್ ರವರ ಪುತ್ರ ಸನಿದ್ ರವರೊಂದಿಗೆ ಡಿ.30 ರಂದು ನಡೆಯಿತು. ಈ ವಿವಾಹ

ಸುಳ್ಯ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಸುಳ್ಯ : ನಾಪತ್ತೆಯಾದ ವ್ಯಕ್ತಿಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ನಡೆದಿದೆ. ಬಾಂಜಿಕೋಡಿ ನಿವಾಸಿ ದಿ.ಮಾಧವ ಎಂಬವರ ಪುತ್ರ ಅರುಣ್ ಕುಮಾರ್ ಡಿ.31 ರಿಂದ ಮನೆಯಿಂದ ಕಾಣೆಯಾಗಿದ್ದರೆನ್ನಲಾಗಿದೆ. ಎರಡು ದಿನಗಳಿಂದ ಸ್ಥಳೀಯರು ಮತ್ತು

ಸುಳ್ಯ : ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ಸಂಗ್ರಹಿಸಿಟ್ಟಿದ್ದ 11 ಕೆ.ಜಿ. ಗಾಂಜಾ ವಶ

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ

ಮಂಗಳೂರು: ‘ವಿಶ್ವಕೊಂಕಣಿ ಸರದಾರ’ ಬಸ್ತಿ ವಾಮನ ಶೆಣೈ ಇನ್ನಿಲ್ಲ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಬಸ್ತಿ ವಾಮನ ಶೆಣೈ(88) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಬಸ್ತಿ ವಾಮನ ಶೆಣೈ ಅವರು ಎರಡು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. 'ವಿಶ್ವಕೊಂಕಣಿ

ಮಂಗಳೂರು : ಪಕ್ಕದ ಮನೆಯಾತನ ಜೊತೆಗೆ ಎರಡು ಮಕ್ಕಳ ತಾಯಿಯ ಅಕ್ರಮ ಸಂಬಂಧ | ಮದುವೆ ನಿರಾಕರಿಸಿದ್ದಕ್ಕೆ ಲಾಡ್ಜ್ ನಲ್ಲಿ…

ತನ್ನ ಗಂಡನ ಸ್ನೇಹಿತ, ಪಕ್ಕದ ಮನೆಯಾತನೇ ಆಗಿದ್ದ ಯುವಕನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ ನಿವಾಸಿ

ಅಡಿಕೆಯ ಜತೆಗೆ ಪರ್ಯಾಯ ಬೆಳೆಗೆ ಒತ್ತು , ಸರಕಾರ ಗಂಭೀರ ಚಿಂತನೆ -ಎಸ್.ಅಂಗಾರ

ಪುತ್ತೂರು : ಡಿಕೆ ಹಳದಿ ರೋಗ ಪೀಡಿತ ಪ್ರದೇಶವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್‌ನಲ್ಲಿ ಘೋಷಿಸಲಾಗಿರುವ 25 ಕೋ.ರೂ. ಪ್ಯಾಕೇಜ್‌ ಮೊತ್ತದಲ್ಲಿ ಪರ್ಯಾಯ ಬೆಳೆಗೆ ಉತ್ತೇಜನ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಮುಂದಿನ 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಭೆ ನಡೆಸಿ

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಮುರಿದು ಬಿತ್ತು ಮರ- ಏನಾಯಿತೆಂದು ನೋಡುವಷ್ಟರಲ್ಲೇ ಹಾರಿಹೋಗಿತ್ತು ಚಾಲಕನ…

ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಮುರಿದುಬಿದ್ದು ಕಾರಿನೊಳಗಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟರೆ,ಕಾರಿನಲ್ಲಿದ್ದ ಮಹಿಳೆ ಹಾಗೂ ಮಕ್ಕಳು ಅದೃಷ್ಟವಶಾತ್ ಪಾರಾದ ಘಟನೆ ಇಂದು ಮುಂಜಾನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಘಟನೆ ವಿವರ: ಉಡುಪಿ ಮೂಲದ

ಕಂದಾಯ ಭೂಮಿ ಅತಿಕ್ರಮಣವಾದರೆ ಕೈಕಟ್ಟಿ ಕೂರಲ್ಲ ಎಂದ ತಹಸೀಲ್ದಾರ್ ಮಹೇಶ್ !, ರಾತ್ರೋ ರಾತ್ರಿ ಕಂದಾಯ ಭೂಮಿಯಲ್ಲಿ ಕಟ್ಟಿದ…

ಬೆಳ್ತಂಗಡಿ: ಕಂದಾಯ ಇಲಾಖೆಯ ಭೂಮಿ ಅತಿಕ್ರಮಣ ಕದ್ದುಮುಚ್ಚಿ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕೆ ಬರುವುದು ವಿರಳ. ದರೆ ‘ಬೆಳ್ತಂಗಡಿ ತಾಲೂಕಿನ ಕಂದಾಯ ಭೂಮಿ ಅತಿಕ್ರಮಣವಾದರೆ ಕೈಕಟ್ಟಿ ಕೂರಲ್ಲ: ಅತಿಕ್ರಮಣದಾರರಿಗೆ ಬಿಸಿ ಮುಟ್ಟಿಸಿಯೇ ಬಿಡುತ್ತೇವೆ., ಸರ್ಕಾರಿ ಭೂಮಿ ಅತಿಕ್ರಮಿಸಿದರೆ ಹುಷಾರ್!