Browsing Category

ದಕ್ಷಿಣ ಕನ್ನಡ

ಪುತ್ತೂರು :ಮತ್ತೆ ಪುತ್ತೂರಿಗೆ ಕಾಲಿಟ್ಟ ಕೊರೋನ ವೈರಸ್|ಇಬ್ಬರಲ್ಲಿ ಸೋಂಕು ಪತ್ತೆ

ಪುತ್ತೂರು:ಕೋವಿಡ್ ಸೋಂಕಿನ ಭಯ ಸ್ವಲ್ಪ ಮಟ್ಟಿಗೆ ದೂರವಾಯಿತೆಂದು ಏನಿಸುವಾಗಲೇ ಮತ್ತೆ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೌದು ಇದೀಗ ಪುತ್ತೂರಿಗೂ ಮತ್ತೆ ಒಕ್ಕರಿಸಿದೆ ಕೊರೋನ. ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಂಡು ಬಂದಿರುವ

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ ಆಡಳಿತ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಪತ್ತೆಯಾಗಿದೆ. ಬೆಂಗಳೂರಿನ ಹೆಬ್ಬಾಳದ ಕೆ ರಾಜು (31)ನೀರಿನಲ್ಲಿ ಮುಳುಗಿ ಮೃತಪಟ್ಟವರಾಗಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಭಕ್ತರ ತಂಡವೊಂದು ಕಾಯರ್ತಡ್ಕ ಸಮೀಪದ ನೇತ್ರಾವತಿ

ಬೆಳ್ತಂಗಡಿ: ಕಿಲ್ಲೂರು ಜುಮ್ಮಾ ಮಸೀದಿಯಲ್ಲಿ ಹೊಡೆದಾಟ, ದೂರು ದಾಖಲು

ಬೆಳ್ತಂಗಡಿ :ಕಿಲ್ಲೂರು ಮೋಐದೀನ್ ಜುಮ್ಮಾ ಮಸೀದಿ ವಾರ್ಷಿಕ ಸಭೆಯಲ್ಲಿ ಪರಸ್ಪರ ಜಗಳ ನಡೆದಿದ್ದು, ಬಿಡಿಸಲು ಹೋದವರಿಗೂ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವೂರ ಎರ್ಮಾಳ ನಿವಾಸಿ ಸಿದ್ದಿಕ್ ಹಮೀದ್(41) ಅವರಿಗೆ ಡಿಸೆಂಬರ್ 31 ರಂದು ವಾರ್ಷಿಕ

ಮಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಇಬ್ಬರು ಕೊರೊನಾ ಸೋಂಕಿತರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅವರ ಆರ್ ಪಿಟಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಿದ ಸಂದರ್ಭ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಅವರನ್ನು ಆಸ್ಪತ್ರೆಯಲ್ಲಿ

ಭೌತಶಾಸ್ತ್ರ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಕಡಬದ ರೋಹಿತ್ ಪಿ.ಎಸ್.ರಿಗೆ ಡಾಕ್ಟರೇಟ್ ಪದವಿ!!

ಕಡಬ ನಿವಾಸಿ ರೋಹಿತ್ ಪಿ.ಎಸ್ ರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರಕಿದೆ.'Growth And Charecterization Of Alkaline Earth Elements Doped single Crystals' ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿ.ಎಚ್.ಡಿ ಒಲಿದಿದ್ದು, ಹಳ್ಳಿ ಯುವಕನ ಸಾಧನೆಗೆ ಮೆಚ್ಚುಗೆ

ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ

ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.