Ayodhya Result 2024: ಅಯೋಧ್ಯೆಯಲ್ಲಿ ಬಿಜೆಪಿಯನ್ನೇ ಕೆಡವಿ ಬಿಟ್ಟಿದೆ ಕಾಂಗ್ರೆಸ್. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಬಿರುದಾಂಕಿತ ವೀರೇಂದ್ರ ಹೆಗ್ಗಡೆ ಕೊಟ್ಟ ಬೆಳ್ಳಿ ಚೆಂಬು ಎಂಬುದೇ ತುಂಬಾ ಸೋಜಿಗದ ಮತ್ತು ರೋಚಕ ಸಂಗತಿಯಾಗಿದೆ.
Mangaluru: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದು, ಈ ಕಾರಣಕ್ಕಾಗಿ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದ್ದಾರೆ.
Sullia: ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮತದಾರ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾದ ಘಟನೆಯೊಂದು ಜೂ.5 ರಂದು ಪಂಜದಲ್ಲಿ ನಡೆದಿದೆ.
Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು ,ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.
Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.