Browsing Category

ದಕ್ಷಿಣ ಕನ್ನಡ

ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸಿದ ದೇವದಾಸ್ ಜೈಲಿನಿಂದ ಹೊರಬಂದರೆ ಕೈಕಾಲು ಕಡಿಯುವ ಎಚ್ಚರಿಕೆ ನೀಡಿದ ಕ್ರಿಶ್ಚಿಯನ್…

ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ. ಕೊರಗಜ್ಜ ಕ್ಷೇತ್ರವನ್ನು

ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಎದುರು ಭಾಗದ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!!

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಕರೆಯ ಪಕ್ಕದಲ್ಲೇ ಇರುವ ಕೆರೆ ಬಳಿಯಲ್ಲಿ ಇಂದು ಚಪ್ಪಲಿ ಹಾಗೂ ಸ್ಕೂಟಿ ಪತ್ತೆಯಾಗಿದ್ದು, ವ್ಯಕ್ತಿಯೊರ್ವರು ಕೆರೆಗೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ದರ್ಬೆ

ಟಾರ್ಗೆಟ್ ಹಿಂದುತ್ವ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹಿಂದೂಗಳಿಗೆ ಭಾರೀ ಅನ್ಯಾಯ!! ತುಳುನಾಡಿನ ಕಾರ್ಣಿಕದ ಗುಳಿಗ…

ಹಿಂದೂಗಳ ದೈವ ಗುಳಿಗ ಹಾಗೂ ಹಿಂದೂ ಸಾಮ್ರಾಟ್ ಶಿವಾಜಿ ಮಹಾರಾಜ್ ನ್ನು ಅವಹೇಳನ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದ್ದು, ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚಿನ ಜನ ಹೆಚ್ಚಾಗಿ ಉಪಯೋಗಿಸುವ ಇನ್ಸ್ಟಾಗ್ರಾಮ್ ಜಾಲತಾಣದಲ್ಲಿ ತುಳುನಾಡಿನ

ಪುಣ್ಚತ್ತಾರು : ಕೆರೆಗೆ ಬಿದ್ದು ಯುವಕ ಸಾವು,ಮೃತ ದೇಹ ಪತ್ತೆ

ಕಡಬ : ಕಾಣಿಯೂರು ಸಮೀಪದ ಪುಣ್ಚತ್ತಾರು ಎಂಬಲ್ಲಿ ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ತನ್ನ ಕೃಷಿ ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕ ಕಾಲು ಜಾರಿ ಕೆರೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರ ತಂದೆ ಸುಂದರ ಪೂಜಾರಿ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ತಂದೆ ಸುಂದರ

ವಿಟ್ಲ : ಪಟ್ಟಣ ಪಂಚಾಯತ್ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ವಿಟ್ಲ : ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚುನಾವಣೆ ನಡೆದ 18 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಹೊಂದಿದೆ. ಈ ಮೂಲಕ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರದ

ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲದಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯ ಮೃತ್ಯುಂಜಯ ಹೋಮ

ಕಡಬ : ಕುದ್ಮಾರು ಗ್ರಾಮದಲ್ಲಿರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರ ಕಾರ್ಯಗಳು ಡಿ.30ರಂದು ನಡೆಯಿತು. ತೀರಾ ಶಿಥಿಲಾವಸ್ಥೆಯಲ್ಲಿರುವ ಶ್ರಾವಣ ಮಾಸದ ತೀರ್ಥ ಸ್ನಾನಕ್ಕೆ ಪ್ರಸಿದ್ದಿ ಪಡೆದ

ಬೆಳ್ತಂಗಡಿ: ಗುರುವಾಯನಕೆರೆ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್,

ಸ್ಥಳೀಯ ಸಂಸ್ಥೆ ಚುನಾವಣೆ : ಕರಾವಳಿಯಲ್ಲಿ ಬಿಜೆಪಿ ಮುನ್ನಡೆ | ವಿಟ್ಲ,ಕೋಟೆಕಾರು ಪಟ್ಟಣ ಪಂಚಾಯತ್, ಕಾಪು ಪುರಸಭೆಯ…

ಕರಾವಳಿಯಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯ ಕಾಪು ಪುರಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ಸದ್ಯ ಬಿಜೆಪಿ