Browsing Category

ದಕ್ಷಿಣ ಕನ್ನಡ

ರಾಷ್ಟೀಯ ಬಾಲ ಪುರಸ್ಕಾರ ಮುಡಿಗೇರಿಸಿಕೊಂಡ ಕರಾವಳಿಯ ಬಾಲಕಿ ರೆಮೊನಾ|ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ…

ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ. ಕರ್ನಾಟಕದವರ ಪೈಕಿ‌ ಮೋದಿ ಜೊತೆ ಮಾತನಾಡುವ ಅವಕಾಶ ಈ

ಮುಕ್ಕೂರು : ಪುಸ್ತಕ ಗೂಡು ಉದ್ಘಾಟನೆ

8 ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯ ಸೌಲಭ್ಯ : ಇಓ ಭವಾನಿಶಂಕರ ಎನ್ ಓದುವ ಅಭಿರುಚಿಗೆ ಪೂರಕ ಕಾರ್ಯ :ಗೋಪಾಲಕೃಷ್ಣ ಭಟ್ ಮನವಳಿಕೆ ಬೆಳ್ಳಾರೆ, ಜ. 26 : ಸುಳ್ಯ ತಾಲೂಕಿನ ಎಂಟು ಗ್ರಾ.ಪಂ.ಗಳಲ್ಲಿ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಇದ್ದು, ಇಲ್ಲಿ ಆನ್‍ಲೈನ್ ಮೂಲಕ ಪುಸ್ತಕ ಓದಲು

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ…

ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು. ' ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ‌ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ

ಕಡಬ : ನೆಡುತೋಪಿನಲ್ಲಿ ಗಿಡ ನೆಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

ಕಡಬ‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ‌ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು

ಖ್ಯಾತ ಯಕ್ಷಗಾನ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಕರೋಪಾಡಿ ಗ್ರಾಮದ ಬೇತ ನಿವಾಸಿ, ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್(83) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜ.26ರಂದು ನಿಧನ ಹೊಂದಿದರು. ಧರ್ಮಸ್ಥಳ ಮೇಳದಲ್ಲಿ ಯಕ್ಷಗಾನ ರಂಗವನ್ನು ಪ್ರವೇಶಿಸಿದ ಅವರು ಕುತ್ಯಾರು ಮೇಳ, ಸುಬ್ರಹ್ಮಣ್ಯ ಮೇಳ, ಇರಾ ಕುಂಡಾವು ಮೇಳ ಮತ್ತು ಬಪ್ಪನಾಡು

ಬೆಳ್ತಂಗಡಿ:ಗುರುವಾಯನಕೆರೆ-ಕಾರ್ಕಳ ರೋಡ್ ಬಳಿ ಹೊಂಡಕ್ಕೆ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ.ಮದುವೆ ಹೋಗುವ ಕಾರು ಎಂದು ತಿಳಿದು ಬಂದಿದೆ.

ಚಾರ್ಮಾಡಿ : ಗುಡ್ಡಕ್ಕೆ ಬೆಂಕಿ ,ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಗುಡ್ಡಕ್ಕೆ ಬೆಂಕಿ ತಗುಲಿ ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ

ಕಡಬ : ಬೆಳಂದೂರಿನಲ್ಲಿ ಮನೆಯಿಂದ ಕಳ್ಳತನ

ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಲ್ಲಿ ಓರ್ವಳೆ ಇರುವ