Browsing Category

ದಕ್ಷಿಣ ಕನ್ನಡ

ಮಂಗಳೂರು : ಮತ್ತೋರ್ವನಲ್ಲಿ ಓಮಿಕ್ರಾನ್ ಪತ್ತೆ ,ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ಮಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತಾರಿ ಮತ್ತೋರ್ವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ . ಡಿಸೆಂಬರ್ 16 ರಂದು ಘಾನಾ ದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಇರುವುದು ದೃಢಪಟ್ಟಿದೆ. ಈತ ಹೈ ರಿಸ್ಕ್ ದೇಶದಿಂದ

ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಪುತ್ತೂರಿನ ಭವಿತ್ ಕುಮಾರ್ ಗೆ ಚಿನ್ನ,ಬೆಳ್ಳಿ ಪದಕ

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜನ್ನು ಪ್ರತಿನಿಧಿಸಿದ್ದ ಪುತ್ತೂರಿನ ಭವಿತ್ ಕುಮಾರ್ ಅವರು ಚಿನ್ನ,ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಭವಿತ್ ಕುಮಾರ್ ಅವರು ಪೋಲ್ ವಾಲ್ಟ್‌ ನಲ್ಲಿ ಚಿನ್ನದ

ಬೆಳ್ತಂಗಡಿ: ವೇಣೂರಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಡಮಣಿ ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಾಗ ಬಂಟ್ವಾಳ ಎಎಸ್ಪಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಅನಧಿಕೃತ ಗೂಡಂಗಡಿ ತೆರವು

ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ. ಆಚರಣೆ,

ಬೆಳ್ತಂಗಡಿ: ಶೌರ್ಯ ಸಂಚಲನ ಕಾರ್ಯಕ್ರಮದ ಹಾರಿಕಾ ಮಂಜುನಾಥ್ ಭಾಷಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಅಪಮಾನ | ಬೆಳ್ತಂಗಡಿ…

ಡಿ 13 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಮಂಡಳಿ ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ನಡೆದ ಶೌರ್ಯಸಂಚಲನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಹಾರಿಕಾ ಮಂಜುನಾಥ್ ವಿರುದ್ಧ ಇದೀಗ ‌ಬೆಳ್ತಂಗಡಿ

ಬೆಳ್ತಂಗಡಿ: ಪೆರಾಡಿಯ ಮಹಿಳೆ ತನ್ನ ಪುತ್ರಿಯೊಂದಿಗೆ ನಾಪತ್ತೆ

ವೇಣೂರು: ಪೆರಾಡಿ ಗ್ರಾಮದ ಆಯಿಷಾ ಮಂಜಿಲ್ ನಿವಾಸಿಯ ಮಹಿಳೆ ತನ್ನ ಒಬ್ಬಳು ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ತಾಜುದ್ದೀನ್ ಶೇಖ್ ರವರ ಪತ್ನಿ ಜುಬೈದಾ ಶೇಖ್ ಹಾಗೂ ಪುತ್ರಿ ಆಯಿಸಾ ಅಸ್ಮಿಯಾ ನಾಪತ್ತೆಯಾದವರು. ಜುಬೈದಾ ಶೇಖ್ ತನ್ನ

ಉಪ್ಪಿನಂಗಡಿ: ನಮಾಜ್ ಮುಗಿಸಿ ಮನೆಗೆ ಹಿಂತಿರುಗಿದ ಯುವಕ ದಿಢೀರ್ ಸಾವು

ಯುವಕನೋರ್ವ ನಮಾಜ್ ಮುಗಿಸಿ ಮನೆಗೆ ಬಂದ ನಂತರ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಜಾರಿಗೆ ಬೈಲಿನಲ್ಲಿ ನಡೆದಿದೆ. ಜಾರಿಗೆ ಬೈಲಿನ ಶಾಕಿರ್ (24) ಮೃತ ಯುವಕ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ನಮಾಝ್ ಗೆ ಜಾರಿಗೆ ಬೈಲಿನ ಮಸೀದಿಗೆ ಹೋಗಿದ್ದರು. ಮಸೀದಿಯಿಂದ