ಬಂಟ್ವಾಳ: ತಾಲೂಕಿನ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏಪ್ರಿಲ್ 8ರಿಂದ 15ವರೆಗೆ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. 18ರಿಂದ ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
Sullia: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ಇಲಿ ಪಾಷಾಣ ಸೇವಿಸಿ ತಾಯಿ ಮಗ ಆತ್ಮಹ್ಯತ್ಯೆಗೆ ಯತ್ನ ಮಾಡಿದ್ದು, ಮಗ ಸಾವಿಗೀಡಾಗಿದ್ದು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿತ್ತು.
ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು…
Belthangady: ಮೂಡಿಗೆರೆಯಿಂದ ಬೆಳ್ತಂಗಡಿಯತ್ತ ಸಂಚಾರ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.
ಪುತ್ತೂರು: ಕಾಮಗಾರಿಗಳ ಗುತ್ತಿಗೆಯನ್ನು ನೀಡುವ ಮೂಲಕ ಒಂದು ವರ್ಗದ ಓಲೈಕೆ ಮಾಡುತ್ತಿದ್ದು, ಹಿಂದೂ ವಿರೋಧಿ ನೀತಿ, ದ್ವೇಷದ ರಾಜಕಾರಣ ಮಾಡುತ್ತಿದೆ. ಗ್ಯಾರಂಟಿ ನೆಪದಲ್ಲಿ ರಾಜ್ಯ ಸರಕಾರ ಅಭಿವೃದ್ಧಿ ಮರೆತಿದೆ.