ಸರ್ವೆ : ಸಂತಾನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶ,ಧಾರ್ಮಿಕ ಕಾರ್ಯಕ್ರಮ
ಸವಣೂರು: ದೇವಾಲಯ ನಮ್ಮ ಧಾರ್ಮಿಕ ಪರಂಪರೆ ಮುಂದುವರಿಸಲು ಒಂದು ಸೇತುವೆ ಎಂದು ಮುಂಡೂರು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ಹೇಳಿದರು.
ಮಂಗಳವಾರ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ!-->!-->!-->!-->!-->…