Browsing Category

ದಕ್ಷಿಣ ಕನ್ನಡ

ಪುತ್ತೂರು: ಬೃಹತ್ ಜೆಸಿಬಿ ಯಂತ್ರದಡಿಗೆ ಸಿಲುಕಿ ದುರಂತ ಅಂತ್ಯ ಕಂಡ ಬಡಪಾಯಿ!! 152 ವರ್ಷಗಳ ಹಿರಿಯಜ್ಜ ಇನ್ನು ನೆನಪು…

ಪುತ್ತೂರು: ಬ್ರಿಟಿಷ್ ಸರ್ಕಾರದ ಕಾಲ(1869)ದಲ್ಲಿ ನಿರ್ಮಾಣಗೊಂಡು ಸುಮಾರು 152 ವರ್ಷಗಳ ಇತಿಹಾಸವಿರುವ ಪುತ್ತೂರು ನಗರದ ಹೃದಯಭಾಗದ ನೆಲ್ಲಿಕಟ್ಟೆ ಎಂಬಲ್ಲಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಶಿವರಾಮ ಕಾರಂತರ ರಂಗ ಪ್ರಯೋಗಶಾಲೆ, ಹೇರಿಟೇಜ್ ಕಟ್ಟಡ ಇನ್ನು ಬರೀ ನೆನಪು. ಸಾವಿರ ಸಾವಿರ

ಬೆಳ್ತಂಗಡಿ: ಕೊಯ್ಯೂರು ಬಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ,ಪ್ರಕರಣ ದಾಖಲು

4 ನೇ ತರಗತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಜಯಾನಂದ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ | ಬೈಕ್ ಸವಾರ ಇಚ್ಲಂಪಾಡಿ ನಿವಾಸಿ ಸಾವು-ಸಹ ಸವಾರ ಗಂಭೀರ

ನೆಲ್ಯಾಡಿ:ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಇಚ್ಲಂಪಾಡಿ ನಿವಾಸಿ ಆಲ್ವಿನ್ ಹಾಗೂ ಗಂಭೀರ ಗಾಯಗೊಂಡ ಸಹಸವಾರನನ್ನು

ಪಾಲ್ತಾಡು : ದ್ರಾವಿಡ ಸಂಗಮ 2021 ಆಮಂತ್ರಣ ಬಿಡುಗಡೆ

ಪುತ್ತೂರು : ಕೊಳ್ತಿಗೆ ಗ್ರಾಮದ ಪಾಲ್ತಾಡುಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್, ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.)ಇದರ ವತಿಯಿಂದ ನಡೆಯುವ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ದ್ರಾವಿಡ ಸಂಗಮ - 2021 ಡಿ.25 ಹಾಗೂ ಡಿ.26ರಂದು ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಪಾಲ್ತಾಡು

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿಯ ಸಂತೆಕಟ್ಟೆ ಬಳಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರಿನ ಬಂಗೇರ ಕಟ್ಟೆ ನಿವಾಸಿ ಯತಿನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಇನ್ನೋರ್ವ ಸವಾರ

ಬೆಳ್ತಂಗಡಿ: ಶಿಶಿಲ ಗ್ರಾಮದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಲಕ್ಷ್ಮೀಶ(16.ವ) ಮೃತರು.ಇವರು ಲಿಂಗಪ್ಪ ಗೌಡ ಎಂಬುವವರ ಪುತ್ರನಾಗಿದ್ದು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ

ಪುತ್ತೂರು : ಪ್ರೀತಿ ನಿರಾಕರಿಸಿದ ಮಹಿಳೆಯನ್ನು ತಿಂಗಳಾಡಿ ಪೇಟೆಗೆ ಬರಹೇಳಿ ಕಿಡ್ನಾಪ್!!! ತಡವಾಗಿ ಬೆಳಕಿಗೆ ಬಂದ ಪ್ರಕರಣ…

ಪುತ್ತೂರು: ನಗರದ ಹೊರವಲಯದ ತಿಂಗಳಾಡಿ ಎಂಬಲ್ಲಿ ಪ್ರೀತಿ ನಿರಾಕರಿಸಿದ ಯುವತಿಯನ್ನು ಅಪಹರಿಸಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರ ಬಂಧನವಾಗಿದೆ. ತಿಂಗಳಾಡಿಯ ಯುವತಿಯೊರ್ವಳನ್ನು ಇಬ್ಬರು ಯುವಕರು ಸೇರಿ ಕಿಡ್ನಾಪ್ ನಡೆಸಿದ ಪ್ರಕರಣದ ಸಂಬಂಧ ಸಂಪ್ಯ ಠಾಣೆಯಲ್ಲಿ ಪ್ರಕರಣದ ಕಲಂ

ಸುಳ್ಯ: ವಿಹಿಂಪ ಸುಳ್ಯ ಪ್ರಖಂಡ ವತಿಯಿಂದ ಸುಳ್ಯದಲ್ಲಿ ಗೀತಾ ಜಯಂತಿ ಅಂಗವಾಗಿ ಶೌರ್ಯ ಸಂಚಲನ!! ಸಾವಿರಾರು ಸಂಖ್ಯೆಯ…

ಎತ್ತ ನೋಡಿದರೂ ಕೇಸರಿಮಯ. ಕೇಸರಿ ಬಾವುಟ, ಶಾಲು, ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು. ಇದೆಲ್ಲಾ ಕಂಡುಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಭದ್ರಕೋಟೆ ಸುಳ್ಯ ದಲ್ಲಿ.ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ನಡೆದ ಹಿಂದೂ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ.