Browsing Category

ದಕ್ಷಿಣ ಕನ್ನಡ

ಧರ್ಮಸ್ಥಳ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ-ಕಾರಣ ನಿಗೂಢ!! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಮುಂಡಂಗಲ್ ಎಂಬಲ್ಲಿ ವ್ಯಕ್ತಿಯೊರ್ವರು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಆಟೋ ಚಾಲಕ ಸುಧಾಕರ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಆಟೋ ಚಾಲಕರಾಗಿದ್ದ ಇವರ ಆತ್ಮಹತ್ಯೆಗೆ ನಿಖರ ಕಾರಣ

ಮಂಗಳೂರು:ಕಾರಿನಲ್ಲಿದ್ದ ವ್ಯಕ್ತಿಗೆ ಇರಿತ ಪ್ರಕರಣ-ನಾಲ್ವರು ವಶಕ್ಕೆ!! ಸ್ಥಳದಲ್ಲಿ ಮಹಿಳೆಯ ಚಪ್ಪಲ್ ಪತ್ತೆ-ಎಲ್ಲಾ…

ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ನಿನ್ನೆ ರಾತ್ರಿ ನಡೆದ ಇರಿತ ಪ್ರಕರಣದ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ನಿನ್ನೆ ರಾತ್ರಿ ಒಂಬತ್ತು ಗಂಟೆಯ ವೇಳೆಗೆ ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬವರ ಮೇಲೆ 5 ರಿಂದ 6

ಬೆಳ್ತಂಗಡಿ: ಕೊಯ್ಯೂರಿನಲ್ಲಿ ಜಮೀನು ವಿಷಯಕ್ಕೆ ವ್ಯಕ್ತಿಯ ಮೇಲೆ ಹಲ್ಲೆ, ದೂರು ದಾಖಲು

ಜಮೀನಿನ ಕುರಿತ ವಿಷಯಕ್ಕಾಗಿ ವ್ಯಕ್ತಿಯೊಬ್ಬರಿಗೆ ಮರದ ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೊಯ್ಯೂರು ಗ್ರಾಮದ ಬೀಜದಡಿ ನಿವಾಸಿ ವೆಂಕಪ್ಪ ಗೌಡ (40) ಎಂದು ಗುರುತಿಸಲಾಗಿದೆ. ಪ್ರಮೋದ್ ಎಂಬಾತ ಮರದ ದೊಣ್ಣೆಯಿಂದ

ಬೆಳ್ತಂಗಡಿ:ಉಜಿರೆ ಅನುಗ್ರಹ ಶಾಲೆ ಬಳಿ ಲಾರಿ- ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ :ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಲ್ಮಂಜ ನಿವಾಸಿ ರಾಜೇಶ್ ಎಂಬವವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಮಂಜದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಉಜಿರೆಯಿಂದ

ಮಂಗಳೂರು : ಮುಸ್ಲಿಂ ಯುವಕನ ಕೊಲೆಯತ್ನ

ಮಂಗಳೂರಿನ ನೀರುಮಾರ್ಗದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬನ ಕೊಲೆಗೆ ದುಷ್ಕರ್ಮಿಗಳ ತಂಡ ಯತ್ನಿಸಿದ ಘಟನೆ ನಡೆದಿದೆ. ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತಪಾದೆ ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು 7:30ಕ್ಕೆ ಅಡ್ಯಾರ್ ಪದವಿನ ರಿಯಾಝ್ ಅಹ್ಮದ್ (38) ಎಂಬವರಿಗೆ ಸಂಘ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಗೀತಾ ಜಯಂತಿ ಅಂಗವಾಗಿ "ಶೌರ್ಯ ಸಂಚಲನ" ರಾಷ್ಟ್ರ ರಕ್ಷಣೆಯ ಶೌರ್ಯಪಥ ಎಂಬ ವಿನೂತನ ಕಾರ್ಯಕ್ರಮ ದಿನಾಂಕ 13/12/2021 ರಂದು ನಡೆಯಲಿದೆ. ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಕಲಾಭವನ,

ಮಂಗಳೂರು:: ಪ್ರೀತಿ ನಿರಾಕರಣೆ ಮಾಡಿದಳೆಂದು ಯುವತಿಯನ್ನು ಅತ್ಯಾಚಾರಗೈದ ಮುಸ್ಲಿಂ ಯುವಕ. ಕಾಮುಕ ಯುವಕನ ಬಂಧನ.

ಮಂಗಳೂರು:: ಪ್ರೀತಿ ನಿರಾಕರಣೆ ಮಾಡಿದಳೆಂದು ಯುವತಿಯನ್ನು ಅತ್ಯಾಚಾರಗೈದ ಮುಸ್ಲಿಂ ಯುವಕ. ಕಾಮುಕ ಯುವಕನ ಬಂಧನ ಯುವತಿ ತನ್ನನ್ನು ಪ್ರೀತಿ ಮಾಡಲು ನಿರಾಕರಿಸಿದಳು ಎಂಬ ಕೋಪದಲ್ಲಿ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಯುವತಿಯನ್ನು ಬಲವಂತದಿಂದ ಅತ್ಯಾಚಾರ ಮಾಡಿದ ಯುವಕನನ್ನು ಬಜ್ಪೆ ಪೊಲೀಸರು

ಬೆಳ್ತಂಗಡಿ : ನದಿಗೆ ಸ್ನಾನಕ್ಕೆ ತೆರಳಿದ್ದ ಗುರುದೇವ ಕಾಲೇಜಿನ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ :ಇಬ್ಬರು ಗೆಳೆಯರು ಸ್ನಾನ ಮಾಡಲು ಹಿಂದೂ ರುದ್ರ ಭೂಮಿ ಸಮೀಪವಿರುವ ಸೋಮಾವತಿ ನದಿಗೆ ತೆರಳಿದ್ದು,ಓರ್ವ ವಿದ್ಯಾರ್ಥಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಹಳೆ ರಸ್ತೆವನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೂಲತಃ