Browsing Category

ದಕ್ಷಿಣ ಕನ್ನಡ

ನೆಲ್ಯಾಡಿ : ಮೈಲ್‌ಸ್ಟೋನ್‌ಗೆ ಕಾರು ಡಿಕ್ಕಿ ,ಓರ್ವ ಗಂಭೀರ

ನೆಲ್ಯಾಡಿ : ರಸ್ತೆ ಬದಿಯಲ್ಲಿನ ಮೈಲ್ ಸ್ಟೋನ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಲ್ಪೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರು ಕೇರಳ ರಿಜಿಸ್ಟರ್ ಹೊಂದಿದ್ದು, ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪದ್ಮುಂಜ : ಹಟ್ಟಿಗೆ ಚಿರತೆ ದಾಳಿ ,ಅಪಾಯದಿಂದ ಪಾರಾದ ಜಾನುವಾರು

ಬೆಳ್ತಂಗಡಿ : ಪದ್ಮುಂಜದ ನೆಕ್ಕಿಲು ನಿವಾಸಿ ಸಾಂತಪ್ಪ ಪೂಜಾರಿಯವರ ದನದ ಹಟ್ಟಿಗೆ ಚಿರತೆಯೊಂದು ದಾಳಿ ಮಾಡಿದ ಘಟನೆ ನ. 28 ರಂದು ರಾತ್ರಿ ನಡೆದಿದೆ. ಮನೆಯವರೆಲ್ಲರೂ ರಾತ್ರಿ ಮಲಗಿದ್ದ ವೇಳೆ, ತಮ್ಮ ಸಾಕು ನಾಯಿಯು ಬೊಗಳಿದ ಸದ್ದಿಗೆ ಎದ್ದ ಮನೆಯವರು ಹಟ್ಟಿಗೆ ನುಗ್ಗಿ ಹಟ್ಟಿಯೊಳಗಿದ್ದ

ಬೆಳ್ತಂಗಡಿ : ಬೆಳಾಲಿನ ಮುಖ್ಯ ರಸ್ತೆ ಬದಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮರ ಸಾಗಾಟದ ಲಾರಿ |…

ಬೆಳ್ತಂಗಡಿ : ಬೆಳಾಲು ಹೈಸ್ಕೂಲ್ ಮುಂಭಾಗದ ಮುಖ್ಯ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳಿಗೆ ಮರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು, ಪರಾರಿಯಾಗಲು ಯತ್ನಿಸಿದ ಘಟನೆ ನ.25 ರಂದು ನಡೆದಿದೆ. ರಾತ್ರಿ ಸುಮಾರು 7.30ರ ಸಮಯದಲ್ಲಿ ಕೇರಳಕ್ಕೆ ಮರ ಸಾಗಾಟ

ಎರಡು ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ಹಾಗೂ ಬಡಗನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿನ ಸೂರಿಲ್ಲದ ಎರಡು ಬಡ ಕುಟುಂಬಗಳಿಗೆ ಉದ್ಯಮಿ, ಕೋಡಿಂಬಾಡಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಪ್ರವರ್ತಕ ಅಶೋಕ್ ಕುಮಾರ್ ರೈ ಅವರಿಗೆ ನೂತನ ಮನೆ ನಿರ್ಮಿಸಿ ಶನಿವಾರ

ಕೇರಳ -ದ.ಕ : ಗಡಿ ತಪಾಸಣೆ ಬಿಗಿ ,ಮೂರು ಪಾಳಿಯಲ್ಲಿ ತಪಾಸಣೆ

ಮಂಗಳೂರು : ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್‌ “ಒಮಿಕ್ರಾನ್‌’ ಪತ್ತೆ ಮತ್ತು ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇರಳ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ವೇಳೆ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ರವಿವಾರ

ಪುತ್ತೂರು : ದೈವಗಳ ಮಧ್ಯಸ್ಥ ಭರತ್ ಭಂಡಾರಿ ಬನ್ನೂರು ಇನ್ನಿಲ್ಲ

ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ

ಬೆಳ್ತಂಗಡಿ : ನದಿಯಲ್ಲಿ ಮುಳುಗಿ ಯುವಕ ಸಾವು

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ನಡ ಗ್ರಾಮದ ಚಂದ್ಕೂರು ಸಮೀಪದ ಸೋಮಾವತಿ ನದಿಯಲ್ಲಿ ಮೂರು ಮಂದಿ ಯುವಕರು ಸ್ನಾನಕ್ಕೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಯುವಕನೊಬ್ಬ ಮುಳುಗಿ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸರ್ವೆ : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ- ಸಂಜೀವ ಮಠಂದೂರು ಸವಣೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.