Browsing Category

ದಕ್ಷಿಣ ಕನ್ನಡ

ವಿಟ್ಲ : ಉಡುಪಿ-ಕಾಸರಗೋಡು 400KV ವಿದ್ಯುತ್ ಲೈನ್ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಬಂಟ್ವಾಳ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆ ಮೆರವಣಿಗೆಯನ್ನು ವಿಟ್ಲ ಅರಮನೆಯ

ಉಪ್ಪಿನಂಗಡಿ : ಆಟೋರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡಿದ್ದ ಖತೀಜಮ್ಮ ಮೃತ್ಯು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮರವರು ನ.30ರಂದು ನಿಧನಹೊಂದಿದ್ದಾರೆ.

ಮಂಗಳೂರಿನಲ್ಲಿ ಸುಲಿಗೆಗಿಳಿದ ಮಂಗಳಮುಖಿ!! ಒಂಟಿ ಬೈಕ್ ಸವಾರರೇ ಇವರ ಟಾರ್ಗೆಟ್

ಮಂಗಳೂರು:ಇತ್ತೀಚೆಗೆ ಮಂಗಳಮುಖಿಯರ ಸುಲಿಗೆ ಅಧಿಕವಾಗಿದೆ.ಬಸ್ ಪ್ರಯಾಣಿಕರನ್ನು ಬಿಡದೆ ಎಲ್ಲಾ ಜನರಿಂದ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಇದೀಗ ಒಂಟಿಯಾಗಿ ಹೋಗುವ ಬೈಕ್ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕಡಬ : ಕೊಂಬಾರು ಹಾಡುಹಗಲೇ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ

ಕಡಬ :ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡುಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬ ಪ್ರದೇಶಕ್ಕೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆಯನ್ನು ಓಡಿಸುವ ಸಲುವಾಗಿ

ಮಂಗಳೂರು : ಹಳೆಯ ದ್ವೇಷ ಯುವಕನ ಮೇಲೆ ತಂಡದಿಂದ ಮಾರಕಾಯುಧದಿಂದ ದಾಳಿ

ಮಂಗಳೂರು : ಹಳೆಯ ದ್ವೇಷದಿಂದ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಳಿಗೊಳಗಾದ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ. ಎಂಟು ಮಂದಿಯನ್ನು ಒಳಗೊಂಡ ತಂಡವೊಂದು ಶ್ರವಣ್‌ಗೆ ಮಾರಕಾಯುಧದಿಂದ

ವಿಟ್ಲ : ಪಟ್ಟಣ ಪಂಚಾಯತ್ ,ಡಿ.27ರಂದು ಚುನಾವಣೆ , ಸ್ಪರ್ಧೆಗೆ ತೆರೆಮರೆಯ ಕಸರತ್ತು ಶುರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಡಿ.27ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ.ಸದ್ಯ ಮೀಸಲಾತಿ ಪಟ್ಟಿ ಪ್ರಕಟಗೊಂಡಿಲ್ಲ.ಆದರೂ ಪ್ರತೀ ವಾರ್ಡ್‌ನಲ್ಲಿ ಯಾವ ಮೀಸಲಾತಿ ಬಂದರೆ ಯಾರನ್ನು ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಶುರುವಾಗಿದೆ.

ಸಮೃದ್ಧ ಯಕ್ಷಗಾನ ಕಲೆಯ ಮಕುಟಕ್ಕೊಂದು ಸಂಪ್ರೀತಿಯ ಮಣಿ ಶ್ರೀರಕ್ಷಾ ಭಟ್, ಕಳಸ

ಯಕ್ಷಗಾನ ಕಲೆಯನ್ನು ಅಭಿಜಾತ, ಶಾಸ್ತ್ರೀಯ, ಅರೆಶಾಸ್ತೃೀಯ, ಜಾನಪದ, ದೇಸಿ, ಮಾರ್ಗ ಎಂಬುದಾಗಿ ಪರಿಣತರೆಲ್ಲ ಬೇರೆ ಬೇರೆಯಾಗಿ ವ್ಯಾಖ್ಯಾನಿಸುತ್ತಾರೆ. ವಿಶ್ವಮಾನ್ಯ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್ ಅವರು "ಯಕ್ಷಗಾನ ಮಾರ್ಗ ಶೈಲಿಯ ದೇಸಿಯ ಕಲೆ" ಎಂದು ಅಭಿಪ್ರಾಯ ಪಡುತ್ತಾರೆ.

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ | ರಸಿಕ ಕುಷ್ಠ-ರತ್ನಾಕರಗೆ ಜಾಮೀನು !

ಮಂಗಳೂರು : ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್‌ಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.ಜಿಲ್ಲಾ ಆರೋಗ್ಯ