Browsing Category

ದಕ್ಷಿಣ ಕನ್ನಡ

ವೇಣೂರು : ಮೊಬೈಲ್ ಅಂಗಡಿ ಕಳ್ಳತನ,ಆರೋಪಿಯ ಬಂಧನ

ವೇಣೂರು : ನಾರಾವಿಯ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿದ್ದ ಶ್ರೀನಿಧಿ ಮೊಬೈಲ್‌ ಸೆಂಟರ್‌ನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ರಿಮಾಂಡ್ ಹೋಮ್ ಗೆ ಕಳುಹಿಸಿದ್ದಾರೆ. ಅಂಗಡಿ ಮಾಲಕ ಕಾರ್ಕಳ ತಾಲೂಕಿನ ಈದು ಗ್ರಾಮದ

ಬಿ.ಸಿ.ರೋಡ್ : ನಾಪತ್ತೆಯಾದ ಟೈಲರ್ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ. ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ

ದ.ಕ. ವಿಧಾನ ಪರಿಷತ್ ಚುನಾವಣಾ ಅಂತಿಮ ಕಣದಲ್ಲಿ ಮೂವರು ಅಭ್ಯರ್ಥಿಗಳು

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ…

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದಾರೆ. ಮಹಿಳಾ ಠಾಣೆಯಲ್ಲಿ ಕೌನ್ಸಿಲಿಂಗ್:

ಬೆಳ್ತಂಗಡಿ: ನಾಳ ಸಮೀಪ ಮಾರುತಿ ಓಮ್ನಿ ಹಾಗೂ ರಿಟ್ಜ್ ಕಾರು ನಡುವೆ ಮುಖಾಮುಖಿ!! |ಉದ್ಯಮಿ ಸಹಿತ ಇತರರಿಗೆ ಗಂಭೀರ ಗಾಯ

ಬೆಳ್ತಂಗಡಿ:ನ್ಯಾಯತರ್ಫು ಇಲ್ಲಿಯ ನಾಳ ಸಮೀಪದಲ್ಲಿ ಇಂದು ಮಾರುತಿ ಓಮ್ನಿ ಮತ್ತು ಮಾರುತಿ ರಿಟ್ ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಓಮ್ನಿ ಕಾರು ಚಲಾಯಿಸುತ್ತಿದ್ದ ಚಾಲಕನ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ. ಗೇರುಕಟ್ಟೆ ಸಮೀಪದ ಉದ್ಯಮಿ

ಪುತ್ತೂರು: ಫೊಟೋಗ್ರಾಫರ್ ಹತ್ಯೆ | ಮತ್ತೋರ್ವ ಆರೋಪಿ ಜಯರಾಜ ಶೆಟ್ಟಿ ಅಣಿಲೆ ಬಂಧನ

ಪುತ್ತೂರು: ಕೆಲ ದಿನಗಳ ಹಿಂದೆ ತನ್ನ ಜಮೀನು ನೋಡಲೆಂದು ಬಂದು ನಾಪತ್ತೆಯಾಗಿದ್ದ ಫೋಟೋಗ್ರಾಫರ್‌ ಅವರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ಸಂಬಂಧಿಕರೇ ಸುತ್ತಿಗೆಯಲ್ಲಿ ತಲೆಗೆ ಒಡೆದು ಕೊಲೆ ನಡೆಸಿ ಕಾಡಿನೊಳಗೆ ಹೂತಿಟ್ಟ ಘಟನೆ ಮಂಗಳವಾರ ಸಂಜೆ ಬೆಳಕಿಗೆ

ಬೆಳ್ತಂಗಡಿ:ವೇಣೂರಿನ ಗೋಳಿಯಂಗಡಿ ಬಳಿ ಓಮಿನಿ ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ವೇಣೂರಿನ ಗೋಲಿಯಂಗಡಿ ಎಂಬಲ್ಲಿ ಇದೀಗ ಓಮಿನಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು,ಬೈಕ್ ಸವಾರ ಮೂಡಬಿದ್ರೆಯಿಂದ ಪಡಂಗಡಿ ಬರುವ ವೇಳೆ,ಓಮಿನಿ ಬೆಳ್ತಂಗಡಿಯಿಂದ ವೇಣೂರಿಗೆ ಚಲಿಸುವಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಗೋಲಿಯಂಗಡಿ ನಿವಾಸಿ ಆನಂದ್ ಅವರ ಪುತ್ರ ಅಂಕಿತ್(23)

ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.ರಶ್ಮಿತ