Browsing Category

ದಕ್ಷಿಣ ಕನ್ನಡ

ಕಡಬ : ಪಿಕಪ್ ವಾಹನದಲ್ಲಿ ತ್ಯಾಜ್ಯ ಎಸೆದು ಹೋದವರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ ಐತ್ತೂರು ಗ್ರಾ.ಪಂ

ಕಡಬ: ಐತ್ತೂರು ಗ್ರಾಮದ ಮೇಲಿನ ಕಲ್ಲಾಜೆಯಿಂದ ಆಜನ ರಸ್ತೆಯ ಕಲ್ಲಾಜೆ ತೋಡಿನ ಬಳಿ ವಾಹನದಲ್ಲಿ ತಂದು ತ್ಯಾಜ್ಯ ಎಸಿದು ಅದ್ಯಾರೋ ಓಟ ಕಿತ್ತಿದ್ದರು. ಇದೀಗ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಗ್ರಾಮ ಪಂಚಾಯತ್ ನಿಂದ ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ. ನ.23ರಂದು ಯಾರೋ ಪಿಕಪ್ ವಾಹನದಲ್ಲಿ

ನನ್ನ ಪರಿಸ್ಥಿತಿ ಯಾರಿಗೂ ಬರದಿರಲಿ… ಬೈಕೊಂದರ ರೋದನ! | ಇದು ಕಂಡು ಬಂದಿದ್ದು ಮಂಗಳೂರು ಪುರಭವನದಲ್ಲಿ

ಮಂಗಳೂರು : "ನನ್ನ ಹೆಸರು ಬಜಾಜ್ ಕೆಟಿಎಂ ಡ್ಯೂಕ್. 2016ರಲ್ಲಿ ನನ್ನ ಮಾಲಕ ನನ್ನನ್ನು ಖರೀದಿಸಿದ್ದ. ಆದರೆ ಕಳೆದೆರಡು ವರ್ಷಗಳಿಂದ ನನಗೆ ಇನ್ಶೂರೆನ್ಸ್ ಮಾಡಿಸಿರಲಿಲ್ಲ. ಹೀಗಿರುವಾಗ 4-10-2021ರಂದು ನನ್ನ ಮೇಲೆ ಇಬ್ಬರು ಕುಳಿತುಕೊಂಡು ಹೋಗುವಾಗ ಅಪಘಾತವಾಗಿ ಅವರಿಬ್ಬರೂ ಮರಣ ಹೊಂದಿರುತ್ತಾರೆ.

ಶಿಬಾಜೆ : ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಶಿಬಾಜೆಯ ಐಂಗುಡ ನಿವಾಸಿ ವಿಶ್ಲೇಶ್ವರ ದಾಮ್ಲೆ ಅವರ ಪತ್ನಿ ಅನುರಾಧ ದಾಮ್ಲೆ (73ವ)ರವರು ನ.25 ರಂದು ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್

ಬಳ್ಪ : ಆಕಸ್ಮಿಕ ಬೆಂಕಿ ಧಗದಗನೇ ಉರಿದ ಕಾರು

ಕಡಬ ತಾಲೂಕಿನ ಬಳ್ಪದ ಎಡೋಣಿ ಎಂಬಲ್ಲಿ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಪಂಜ ನಿವಾಸಿ ಕೇಶವ ಆಚಾರಿ ಎಂಬುವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಎಡೋಣಿ ತಲುಪುತ್ತಿದ್ದಂತೆ ಕಾರಿನ

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು…

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್ ಕಮೀಷನರ್ ಎನ್.‌ಶಶಿಕುಮಾರ್ ಅವರಿಗೆ ನ.24ರಂದು

ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ:|
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಪತ್ರಕರ್ತರಿಗೆ ಸೂಕ್ತ

ಪುತ್ತೂರು: ಪಬ್ಲಿಕ್ ಟಿವಿ ವರದಿಗಾರರ ಸುಖಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನ.24ರಂದುಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಸಹಾಯಕಿ ನಗುಮುಖದ ಸ್ನೇಹಜೀವಿಯಾಗಿದ್ದ ಹೇಮಶ್ರೀ…

ಬೆಳ್ತಂಗಡಿ:ತಾಲೂಕಿನ ಇಂದಬೆಟ್ಟು ನಿವಾಸಿ ನಿನ್ನೆ ಅನಾರೋಗ್ಯದಿಂದ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಪೇರಲ್ಲಪಲ್ಕೆ ಹರೀಶ್ ರವರ ಪತ್ನಿ ಹೇಮಶ್ರೀ ಎಂಬುವವರು ಮೃತಪಟ್ಟವರಾಗಿದ್ದಾರೆ.ಮೃತರು ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಗದು ಸಹಾಯಕಿಯಾಗಿ ಕೆಲಸ

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಕಾರು,ಗಾಯ

ಮಂಗಳೂರು : ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಚಲಿಸಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ರೈಲ್ವೇ ನಿಲ್ಧಾಣದ ಬಳಿ ಜಂಕ್ಷನ್ ನಲ್ಲಿ ನಡೆದಿದೆ. ಪುಟ್ ಪಾತ್ ನಲ್ಲಿ 20ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ನಿಯಂತ್ರಣದ ತಪ್ಪಿದ ಕಾರು ಇತರ ವಾಹನಗಳಿಗೆ ಢಿಕ್ಕಿ