ಕಿನ್ನಿಗೋಳಿ: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ!! ಭುಜ, ಎದೆ ಮುಟ್ಟಿದ ಅಂಗಡಿ ಮಾಲೀಕ…
ಚಪ್ಪಲಿ ಖರೀದಿಗೆಂದು ಅಂಗಡಿಗೆ ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಲ್ಕಿ ಠಾಣಾ ಪೊಲೀಸರು ಆರೋಪಿ ಅಂಗಡಿ ಮಾಲೀಕ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ.
ಘಟನೆ ವಿವರ:ನಿನ್ನೆ ಮಧ್ಯಾಹ್ನ ವೇಳೆಗೆ ಕಿನ್ನಿಗೋಳಿ ಎಂಬಲ್ಲಿ ಚಪ್ಪಲಿ ಖರೀದಿಗೆಂದು!-->!-->!-->…