ಅಲೆಕ್ಕಾಡಿ : ಬೈಕ್-ಓಮ್ನಿ ಡಿಕ್ಕಿ ,ಬೈಕ್ ಸವಾರನಿಗೆ ಗಾಯ
ಕಾಣಿಯೂರು : ಬೈಕ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಗಾಯಗೊಂಡ ಘಟನೆ ಮುರುಳ್ಯ ಗ್ರಾಮದ ಅಲೆಕ್ಕಾಡಿಯಿಂದ ವರದಿಯಾಗಿದೆ.
ಗಾಯಗೊಂಡ ಬೈಕ್ ಸವಾರನನ್ನು ಸೀತರಾಮ ಗೌಡ ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಸೀತಾರಾಮ ಗೌಡ ಅವರು ಮೋಟಾರು ಕುದ್ಮಾರು ಕಡೆಯಿಂದ ಎಡಮಂಗಲ!-->!-->!-->!-->!-->!-->!-->…