Puttur: ವಲ್ಮೀಕರೂಪಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರಾಜನ ರೂಪದಲ್ಲಿ ದೇವರ ದರ್ಶನ
ದೇವಸ್ಥಾನದಲ್ಲಿ ಫೆ.16ರಿಂದ ಫೆ.24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.16ರಿಂದ ಫೆ.24ರವರೆಗೆ…