Browsing Category

ದಕ್ಷಿಣ ಕನ್ನಡ

ಪುತ್ತೂರು: ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಿ, ಮಾನಸಿಕ ಖಿನ್ನತೆಯಿಂದ ಊಟ ನಿದ್ದೆ ಬಿಟ್ಟು ವ್ಯಕ್ತಿ ಸಾವು!!

ಇತ್ತೀಚೆಗೆ ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿ, ಜಾಮೀನಿನ ಮೇಲೆ ಹೊರಬಂದ ವ್ಯಕ್ತಿಯೊಬ್ಬರು, ತಾನು ಮಾಡದ ತಪ್ಪಿಗೆ ಸುಖಾಸುಮ್ಮನೆ ಸೆರೆವಾಸ ಅನುಭವಿಸಿದಲ್ಲದೇ, ಸಭ್ಯನಾಗಿದ್ದ ತನ್ನ ಮರ್ಯಾದಿ ಹೋಯಿತಲ್ಲ ಎಂದು ಊಟ, ನಿದ್ದೆ ಬಿಟ್ಟು ಮಾನಸಿಕ ಖಿನ್ನತೆಗೊಳಗಾಗಿ ಪುತ್ತೂರಿನ ಖಾಸಗಿ

SDPI ನೆಟ್ಟಣಿಗೆ ಮುಡ್ನೂರು ಗ್ರಾಮ‌ ಸಮಿತಿಯ ನೂತನ ಕಚೇರಿ ಉದ್ಘಾಟನೆ

ನೆಟ್ಟಣಿಗೆಮುಡ್ನೂರು, ನ‌.12:- ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿಯ ಅಧೀನದಲ್ಲಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮವೂ ಈಶ್ವರಮಂಗಲದಲ್ಲಿ ನಡೆಯಿತು.ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್

ಡಿ.31ರಿಂದ ಜ.2 : ಆಳ್ವಾಸ್ ನುಡಿಸಿರಿ,ಆಳ್ವಾಸ್ ವಿರಾಸತ್ | ಎರಡು ವರ್ಷದ ಬಳಿಕ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ…

ಮೂಡಬಿದಿರೆ :ಎರಡು ವರ್ಷಗಳ ನಂತರ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಮತ್ತೆ ಆಳ್ವಾಸ್‌ ವಿರಾಸತ್‌, ಆಳ್ವಾಸ್‌ ನುಡಿಸಿರಿ ವೈಭವಿಸಲಿದೆ. ಈ ವರ್ಷ ಎರಡೂ ಕಾರ್ಯಕ್ರಮಗಳು ಜಂಟಿಯಾಗಿ ನಡೆಯಲಿದೆ. ಡಿ.31ರಿಂದ ಜ.2ರವರೆಗೆ ಜಂಟಿ ಉತ್ಸವಮೂಡುಬಿದಿರೆಯ ವಿದ್ಯಾಗಿರಿಯಲ್ಲಿ 2021ರ ಡಿಸೆಂಬರ್‌ 31ರಂದು

ಮಸೀದಿ ಆಡಳಿತ ವಿವಾದ ಶಂಕೆ ,ಎಸ್.ಡಿ.ಪಿ.ಐ ಕಾರ್ಯಕರ್ತನಿಗೆ ತಂಡದಿಂದ ಹಲ್ಲೆ

ಮಂಗಳೂರು : ಎಸ್ ಡಿಪಿಐ ಕಾರ್ಯಕರ್ತನಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಕಾರು ಗ್ರಾಮದ ಹಿದಾಯತ್ ನಗರದಲ್ಲಿ ನಡೆದಿದೆ. ಇಕ್ಬಾಲ್ (35) ಗಾಯಾಳು. ಮುಳ್ಳುಗುಡ್ಡೆ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮನೆ ಶ್ರಮದಾನದಲ್ಲಿ ಪಾಲ್ಗೊಳ್ಳಲು ಸ್ಕೂಟರಿನಲ್ಲಿ ತೆರಳುವ

ನೆಲ್ಯಾಡಿ : ವಿಷ ಸೇವಿಸಿದ್ದ ಪತಿ-ಪತ್ನಿ, ಪತ್ನಿ ಮಂಗಳೂರು ಆಸ್ಪತ್ರೆಯಲ್ಲಿ ಸಾವು ,ಪುತ್ತೂರು ಆಸ್ಪತ್ರೆಯಿಂದ ಪತಿ…

ನೆಲ್ಯಾಡಿ: ನಾಲ್ಕು ದಿನದ ಹಿಂದೆ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಚ್ಲಂಪಾಡಿಯ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನ.11ರಂದು ರಾತ್ರಿ ನಿಧನರಾಗಿದ್ದಾರೆ. ಇಚ್ಚಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ

ಮಾಣಿ : ಕಾರುಗಳ ಮದ್ಯೆ ಅಪಘಾತ | ಇತ್ತಂಡದಿಂದ ಮಾತಿನ ಚಕಮಕಿ,ಪೊಲೀಸರಿಂದ ಲಾಠಿ ಚಾರ್ಜ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಕಡಬ : ಕಾಣಿಯೂರಿನ ಅಂಗಡಿಯಿಂದ ಹಾಡುಹಗಲೇ 1.20 ಲಕ್ಷ ನಗದು ಕಳವು

ಕಾಣಿಯೂರು: ಹಾಡಹಗಲೇ ಅಂಗಡಿಯಿಂದ ರೂ 1.20ಲಕ್ಷ ನಗದು ಕಳವುಗೈದ ಘಟನೆ ಕಾಣಿಯೂರಿನಲ್ಲಿ ಗುರುವಾರ ನಡೆದಿದೆ. ದಿವೀಶ್ ಅಂಬುಲ ಎಂಬವರು ಕಾಣಿಯೂರಿನಲ್ಲಿ ಶ್ರೀದುರ್ಗಾ ಎಂಟರ್‌ಪ್ರೈಸಸ್‌ನಲ್ಲಿ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುತ್ತಿದ್ದು, ಅಂಗಡಿಯ ಮೇಜಿನ ಡ್ರಾವರ್‌ನಲ್ಲಿ ಹಣವನ್ನು

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ

ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್