Puttur: ಜಾಗದ ವಿಚಾರವಾಗಿ ಹಲ್ಲೆ ಪ್ರಕರಣ; ಇತ್ತಂಡಗಳಿಂದ ದೂರು ದಾಖಲು
Puttur: ಜಾಗದ ವಿಚಾರವಾಗಿ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತಂಡಗಳು ದೂರು ನೀಡಿದ್ದು, (puttur)ಪ್ರಕರಣ ದಾಖಲಾಗಿದೆ.
ಕೆದಿಲ ನಿವಾಸಿ ಸವಿತಾ ಭಟ್ ಅವರು ನೀಡಿರುವ ದೂರಿನ ಮೇಲೆ ಹೈದರಾಲಿ, ಹಬೀಬ್ ಮೊಹ್ಸಿನ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
…