ಪುತ್ತೂರು: ಫೊಟೋಗ್ರಾಫರ್ ಹತ್ಯೆ | ಮತ್ತೋರ್ವ ಆರೋಪಿ ಜಯರಾಜ ಶೆಟ್ಟಿ ಅಣಿಲೆ ಬಂಧನ
ಪುತ್ತೂರು: ಕೆಲ ದಿನಗಳ ಹಿಂದೆ ತನ್ನ ಜಮೀನು ನೋಡಲೆಂದು ಬಂದು ನಾಪತ್ತೆಯಾಗಿದ್ದ ಫೋಟೋಗ್ರಾಫರ್ ಅವರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ಸಂಬಂಧಿಕರೇ ಸುತ್ತಿಗೆಯಲ್ಲಿ ತಲೆಗೆ ಒಡೆದು ಕೊಲೆ ನಡೆಸಿ ಕಾಡಿನೊಳಗೆ ಹೂತಿಟ್ಟ ಘಟನೆ ಮಂಗಳವಾರ ಸಂಜೆ ಬೆಳಕಿಗೆ!-->…