ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ!-->!-->!-->…