Browsing Category

ದಕ್ಷಿಣ ಕನ್ನಡ

ಮಂಗಳೂರು ವಿಶ್ವ ವಿದ್ಯಾಲಯ : ನಾಳೆ ಪದವಿ ಪರೀಕ್ಷಾ ಫಲಿತಾಂಶ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳಿಗೆ ಎಪ್ರಿಲ್ ನಲ್ಲಿ ನಡೆಸಿದ ಸೆಮಿಸ್ಟರ್ (1, 3 ಮತ್ತು 5) ಪರೀಕ್ಷೆಗಳ ಫಲಿತಾಂಶವನ್ನು ಅಭ್ಯರ್ಥಿಗಳಿಗೆ ನ. 23ರಂದು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಡಾ| ಪಿ.ಎಲ್. ಧರ್ಮ

ಮಂಗಳೂರು : ಪ್ರಾರ್ಥನೆ ವೇಳೆ ಕುಸಿದು ಬಿದ್ದು ಧರ್ಮಗುರು ವಲೇರಿಯನ್ ಲೆವಿಸ್ ನಿಧನ

ಮಂಗಳೂರು : ಕಾಟಿಪಳ ಇನ್‌ಫೆಂಟ್ ಮೇರಿ ಚರ್ಚ್‌ನ ಧರ್ಮಗುರು ವಂ| ವಲೇರಿಯನ್ ಲೆವಿಸ್ (55) ಅವರು ನ. 21ರಂದು ಚರ್ಚ್‌ನಲ್ಲಿ ಬಲಿ ಪೂಜೆಯ ಸಂದರ್ಭ ಹೃದಯಾಘಾತದಿಂದ ನಿಧನ ಹೊಂದಿದರು. ಚರ್ಚ್‌ನ ವಾರ್ಷಿಕ ಉತ್ಸವ ಮುಂದಿನ ಬುಧವಾರ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಸಂಜೆ ಬಲಿ ಪೂಜೆ

ಮಂಗಳೂರು : 8 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ. ರಾಜ್‌ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು

ಕಡಬ : ಹಾಡು ಹಗಲೇ ಮನೆಯಂಗಳಕ್ಕೆ ದಾಂಗುಡಿ ಇಟ್ಟ ಕಾಡಾನೆ ಹಿಂಡು

ಕಾಡಾನೆ ಹಿಂಡು ಹಾಡು ಹಗಲಲ್ಲೇ ಮನೆ ಅಂಗಳ, ತೋಟಕ್ಕೆ ಲಗ್ಗೆ ಇಟ್ಟು ಜನರನ್ನು ಭಯಬೀತಿ ಗೊಳಿಸುತ್ತಿರುವುದು ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕಡ್ಯ ಕೊಣಾಜೆ ಗ್ರಾ.ಪಂ‌ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ

ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಸುಳ್ಯದ ಮಹಿಳೆಗೆ ಲಕ್ಷಾಂತರ ರೂ.ವಂಚನೆ : ದೂರು ದಾಖಲು

ಸುಳ್ಯ : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಹಣ ವಂಚಿಸಿರುವ ಬಗ್ಗೆ ಉಡುಪಿ ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ (34) ಎಂಬವರ ವಾಟ್ಸಾಪ್‌ಗೆ ತನ್ನ ಮಗನಿಗೆ ಬೈಪಾಸ್ ಸರ್ಜರಿ

ಪುತ್ತೂರು : ಜಮೀನು ವಿಚಾರದಲ್ಲಿ ತಗಾದೆ | ನಾಡಕೋವಿಯಿಂದ ಮಹಿಳೆಯ ಮೇಲೆ ಗುಂಡು ಹಾರಾಟಕ್ಕೆ ಯತ್ನ ,ಪಾರು

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನ.21ರಂದು ನಡೆದಿದೆ. ಕೊಯಕುಡೆ ಎಂಬಲ್ಲಿ ತನ್ನ ಮನೆಯ ಬಳಿ ಧರ್ಣಮ್ಮ ಅವರು

ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷತೆಗೆ ಇಂದು ನಡೆದ ಚುನಾವಣೆಯಲ್ಲಿ ಡಾ. ಎಂ.ಪಿ.ಶ್ರೀನಾಥ್‌ರವರು ಭರ್ಜರಿ ಗೆಲುವು ಪಡೆದಿದ್ದಾರೆ. ಶ್ರೀನಾಥ್‌ರವರು 1489 ಮತಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಎಂ.ಆರ್. ವಾಸುದೇವ ಅವರು 534 ಮತ

ವಿಧಾನ ಪರಿಷತ್ ಗೆ ಎಸ್.ಡಿ.ಪಿ.ಐ ಸ್ಪರ್ಧೆ | ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ